Viral Video: ಚಹಾ ಮಾರುವ ರಜಿನಿಕಾಂತ್‌ ಅವರನ್ನು ನೋಡಿ ದಂಗಾದ ಫ್ಯಾನ್ಸ್.!


Team Udayavani, Oct 24, 2023, 11:13 AM IST

Viral Video: ಚಹಾ ಮಾರುವ ರಜಿನಿಕಾಂತ್‌ ಅವರನ್ನು ನೋಡಿ ದಂಗಾದ ಫ್ಯಾನ್ಸ್.!

ಕೊಚ್ಚಿ: ಸೂಪರ್‌ ಸ್ಟಾರ್‌ ರಜಿನಿಕಾಂತ್ ಅವರಿಗೆ ಜಗತ್ತಿನೆಲ್ಲೆಡೆ ದೊಡ್ಡ ಅಭಿಮಾಗಳ ವರ್ಗವೇ ಇದೆ. ʼತಲೈವಾʼ ಅವರನ್ನು ಲೈಫ್‌ ಅಲ್ಲಿ ಒಂದು ಸಲಿಯಾದರೂ ಭೇಟಿ ಆಗಬೇಕೆನ್ನುವುದು ಅವರ ಫ್ಯಾನ್ಸ್‌ಗಳ ಮಹಾದಾಸೆ. ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರು ಚಹಾ ಮಾರುವ ಹೊಟೇಲ್‌ ವೊಂದರ ಮಾಲೀಕರಾಗಿದ್ದಾರೆ. ಅವರ ಹೊಸ ಲುಕ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.!

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರು ಚಹಾ ಮಾರುತ್ತಿದ್ದಾರ ಎಂದು ಅಂದುಕೊಳ್ಳಬೇಡಿ. ನಾವು ಹೇಳ್ತಾ ಇರೋದು ಥೇಟ್‌ ರಜಿನಿಕಾಂತ್‌ ರಂತೆಯೇ ಇರುವ ವ್ಯಕ್ತಿಯ ಬಗ್ಗೆ.

ರಜಿನಿಕಾಂತ್‌ ರಂತೆಯೇ ಇದ್ದಾರೆ ಸುಧಾಕರ್:‌ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ರಜಿನಿಕಾಂತ್‌ ರಂತೆ ಇರುವ ವ್ಯಕ್ತಿಯ ವಿಡಿಯೋವೊಂದು ವೈರಲ್‌ ಆಗಿತ್ತು. ಎಲ್ಲಿಯವರೆಗೆ ಅಂದರೆ ಅನೇಕರು ಇದು ರಜಿನಿಕಾಂತ್ ಅವರ ಚಿತ್ರೀಕರಣದ ವೇಳೆಗಿನ ವಿಡಿಯೋ ಎಂದುಕೊಂಡಿದ್ದರು. ಮುಖ, ಕೂದಲು, ನೋಟ, ಹಾವಭಾವ ಎಲ್ಲವೂ ರಜಿನಿಕಾಂತ್ ರಂತೆಯೇ ಇತ್ತು. ಹಾಗಾಗಿ ಇದು ರಜಿನಿಕಾಂತ್‌ ಎಂದೇ ಜನ ಭಾವಿಸಿದ್ದರು.

ವಿಡಿಯೋ ವೈರಲ್‌ ಆದ ಬಳಿಕ ಇದು ಕೇರಳದ ಕೊಚ್ಚಿನ್‌ನಲ್ಲಿರುವ ವೆಂಕಟೇಶ್ವರ ಹೋಟೆಲ್‌ ಮಾಲೀಕ ಸುಧಾಕರ್‌ ಪ್ರಭು ಎಂದು ಗೊತ್ತಾಗಿದೆ.

ಈ ವಿಡಿಯೋವನ್ನು ಮಾಲಿವುಡ್‌ ನಿರ್ದೇಶಕ ನಾದಿರ್ಶಾ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಬಳಿಕ ವಿಡಿಯೋ ವೈರಲ್‌ ಆಗಿದೆ. ಅಂದಿನಿಂದ ಸುಧಾಕರ್ ಅವರು ಜನಪ್ರಿಯತೆಯನ್ನು ಗಳಿಸಿದ್ದಾರೆ ಮತ್ತು ಕೇರಳದ ವಿವಿಧ ಕಾರ್ಯಕ್ರಮಗಳಿಗೆ ಸಹ ಆಹ್ವಾನಿಸಲ್ಪಟ್ಟಿದ್ದಾರೆ.

 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

IAS officer stuns for Sarpanch woman’s English speech in barmar

Jaipur: ಸರಪಂಚ್‌ ಮಹಿಳೆಯ ಇಂಗ್ಲೀಷ್‌ ಭಾಷಣಕ್ಕೆ ಐಐಎಸ್‌ ಅಧಿಕಾರಿ ಫಿದಾ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.