Road Mishap ಕಾರಿಗೆ ಬೊಲೆರೋ ಢಿಕ್ಕಿ: ಗಾಯ
Team Udayavani, Oct 24, 2023, 7:12 PM IST
ಕಾರ್ಕಳ: ಸಾಣೂರು ಗುರುಬೆಟ್ಟು ಎಂಬಲ್ಲಿ ಆಮ್ನಿ ಕಾರಿಗೆ ಬೊಲೆರೋ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವತಿಯೋರ್ವರು ಗಾಯಗೊಂಡ ಘಟನೆ ಅ. 22ರಂದು ಸಂಭವಿಸಿದೆ.
ಶಿವಮೊಗ್ಗ ಕಡೆ ಹೋಗುತ್ತಿದ್ದ ಆಮ್ನಿ ಕಾರು ಗುರುಬೆಟ್ಟು ಬಳಿ ತಲಪಿದಾಗ ಎದುರುನಿಂಧ ಬರುತ್ತಿದ್ದ ಬೊಲೆರೋ ಕಾರು ಓವರ್ಟೇಕ್ ಮಾಡುವ ಸಂದರ್ಭ ತೀರಾ ಬಲಬದಿಗೆ ಬಂದು ಅಮ್ನಿ ಕಾರಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಚೈತ್ರಾ (24) ಗಾಯಗೊಂಡರು. ಅಪಘಾತದಲ್ಲಿ ಆಮ್ನಿ ಕಾರಿನ ಎದುರು ಭಾಗ ಜಖಂಗೊಂಡಿದೆ. ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.