Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
Team Udayavani, Oct 24, 2023, 11:47 PM IST
ಮಲ್ಪೆ: ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರನೋರ್ವ ಆಯತಪ್ಪಿ ಬೋಟಿನಿಂದ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಮಾಗುಪಳ್ಳಿ ಹರಿಬಾಬು (52) ಮೃತಪಟ್ಟಿದ್ದು, ಶನಿವಾರ ಸಂಜೆ ವೇಳೆ ಮೀನುಗಾರಿಕಾ ಬೋಟಿನಲ್ಲಿ ಬಲೆ ಬೀಸುತ್ತಿದ್ದಾಗ ಸಮುದ್ರ ಅಲೆಗಳ ರಭಸಕ್ಕೆ ಸಿಕ್ಕ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.
ನಾಪತ್ತೆಯಾದ ಮೀನುಗಾರನನ್ನು ಉಳಿದ ಮೀನುಗಾರರು ಹುಡುಕಾಟ ನಡೆಸಿದ್ದು, ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಐಲ್ಯಾಂಡ್ ಬಳಿ ಮೀನುಗಾರನ ಮೃತದೇಹ ಪತ್ತೆಯಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.