Road Mishap: ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ


Team Udayavani, Oct 25, 2023, 10:45 AM IST

Road Mishap: ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ.

ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಮಾಜಿ ಮುಖ್ಯಮಂತ್ರಿ ರಾವತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಸದ್ಯ ಅವರ ಅರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅಪಘಾತದ ಕುರಿತು ರಾವತ್ ಟ್ವಿಟರ್ X ನಲ್ಲಿ ಪೋಸ್ಟ್ ಹಾಕಿದ್ದು “ಹಲ್ದ್ವಾನಿಯಿಂದ ಕಾಶಿಪುರ್‌ಗೆ ಪ್ರಯಾಣಿಸುವಾಗ, ನನ್ನ ಕಾರು ಬಾಜ್‌ಪುರದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದೇನೆ. ನಾನು ಆಸ್ಪತ್ರೆಯಲ್ಲಿ ಅರೋಗ್ಯ ತಪಾಸಣೆ ಮಾಡಿಸಿಕೊಂಡು ಇದೀಗ ಬಿಡುಗಡೆಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ X ನಲ್ಲಿ ಅಪಘಾತದ ಸುದ್ದಿ ಪೋಸ್ಟ್ ಮಾಡುತ್ತಿದ್ದಂತೆ ಇದನ್ನು ನೋಡಿದ ಕೆಲವರು ಕಳವಳಗೊಂಡಿದ್ದಾರೆ. ಚಿಂತಿಸಬೇಕಾಗಿಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಮತ್ತು ನನ್ನ ಸಹವರ್ತಿಗಳು ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Hunsur: ಹಬ್ಬಕ್ಕೆ ತೆರಳುತ್ತಿದ್ದ ವ್ಯಕ್ತಿ ಬಸ್ ಚಕ್ರದಡಿ ಸಿಲುಕಿ ಸಾವು

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.