![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 25, 2023, 3:41 PM IST
ಬೆಂಗಳೂರು: ಹುಲಿಯ ಉಗುರು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಧುನಿಕ ಕೃಷಿಕ, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ವಿಚಾರದಲ್ಲಿ ಅನೇಕರ ಹೆಸರು ಕೇಳಿಬಂದಿದೆ.
ನಟ ದರ್ಶನ್, ವಿನಯ್ ಗುರೂಜಿ ಹಾಗೂ ನವರಸ ನಾಯಕ ಜಗ್ಗೇಶ್ ಅವರ ಹೆಸರು ಕೂಡ ಹುಲಿ ಉಗುರಿನ ವಿಚಾರದಲ್ಲಿ ಕೇಳಿ ಬರುತ್ತಿದೆ. ಇದರೊಂದಿಗೆ ನಟ ನಿಖಿಲ್ ಕುಮಾರ್ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋವೊಂದು ವೈರಲ್ ಆಗಿತ್ತು.
ಹುಲಿ ಉಗುರು ಧರಿಸಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾದ ಬೆನ್ನಲ್ಲೇ, ಈ ಬಗ್ಗೆ ನಟ ನಿಖಿಲ್ ಕುಮಾರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.
ನಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.