Davanagere ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಸಿದ್ದೇಶ್ವರ


Team Udayavani, Oct 25, 2023, 6:30 PM IST

Davanagere ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಸಿದ್ದೇಶ್ವರ

ದಾವಣಗೆರೆ:ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನೇ ನೇಮಕ ಮಾಡಿದರೂ ಸ್ವಾಗತಿಸುತ್ತೇನೆ. ನಾನಂತೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿ.ವೈ.ವಿಜಯೇಂದ್ರ, ಆರ್‌. ಅಶೋಕ್‌, ಸಿ.ಟಿ.ರವಿ ಹೆಸರು ಕೇಳಿ ಬರುತ್ತಿವೆ. ವರಿಷ್ಠರು ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಸ್ವಾಗತಿಸುತ್ತೇನೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಎಸ್‌.ಎಸ್‌.ಮಲ್ಲಿಕಾರ್ಜುನ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ, ಹೋರಾಟ ಮಾಡಿದವರು ಬಿಜೆಪಿಯವರೇ. ಆದರೂ ನಾನು ಆ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾವ. ಹಾಗಾಗಿ ನಮ್ಮ ಮತ್ತು ಅವರ ನಡುವೆ ಹೊಂದಾಣಿಕೆ ಇದೆ. ಆದರೆ ಅದು ರಾಜಕೀಯ ಹೊಂದಾಣಿಕೆ ಅಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿಧಾನಸಭೆಯಲ್ಲಿನ ಕಾರ್ಯಾಲಯ ಒಳಗೊಂಡಂತೆ ಇತರೆ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲ್ಲ. ವಿವಾದ ಮಾಡಲು ನನಗೆ ಇಷ್ಟವಿಲ್ಲ. ಅದಕ್ಕಾಗಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದರು.

ಟಾಪ್ ನ್ಯೂಸ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.