NCERT ಪಠ್ಯದ‌ಲ್ಲೂ ಭಾರತ? ಎನ್‌ಸಿಇಆರ್‌ಟಿ ಉನ್ನತ ಸಮಿತಿ ಶಿಫಾರಸು

Team Udayavani, Oct 26, 2023, 1:07 AM IST

NCERT ಪಠ್ಯದ‌ಲ್ಲೂ ಭಾರತ? ಎನ್‌ಸಿಇಆರ್‌ಟಿ ಉನ್ನತ ಸಮಿತಿ ಶಿಫಾರಸು

ಹೊಸದಿಲ್ಲಿ: ಇಂಡಿಯಾ ಬದಲು ಭಾರತ್‌ ಹೆಸರಿನ ಬಳಕೆ ಕುರಿತು ಹಲವು ಚರ್ಚೆ, ಪ್ರಸ್ತಾಪಗಳು ಕೇಳಿಬಂದಿದ್ದ ಬೆನ್ನಲ್ಲೇ, ಈಗ ಎಲ್ಲ ತರಗತಿಗಳ ಶಾಲಾ ಪಠ್ಯ ಪುಸ್ತಕಗಳಲ್ಲಿ ಇಂಡಿಯಾ ಪದವನ್ನು “ಭಾರತ’ ಎಂಬುದಾಗಿ ಬದಲಿಸುವಂತೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ)ಉನ್ನತ ಸಮಿತಿ ಶಿಫಾರಸು ಮಾಡಿದೆ.

ಪಠ್ಯಕ್ರಮ ಪರಿಷ್ಕರಿಸಲು ಎನ್‌ಸಿಇಆರ್‌ಟಿ ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿ ಈ ಶಿಫಾರಸು ಮಾಡಿದೆ ಎಂದು ಸಮಿತಿ ಅಧ್ಯಕ್ಷ ಸಿ.ಐ. ಐಸಾಕ್‌ ತಿಳಿಸಿದ್ದಾರೆ.

ಇಂಡಿಯಾ ಅನ್ನು ಭಾರತವೆಂದು ಬದಲಾಯಿಸುವುದು ಮಾತ್ರವಲ್ಲದೆ, “ಪ್ರಾಚೀನ ಇತಿಹಾಸ’ದ ಬದಲಿಗೆ “ಶಾಸ್ತ್ರೀಯ ಇತಿಹಾಸ’ ಎಂದು ಬಳ ಸಲೂ ಶಿಫಾರಸು ನೀಡಲಾಗಿದೆ. ಜತೆಗೆ ಪ್ರಸಕ್ತ ಪಠ್ಯ ಪುಸ್ತಕಗಳಲ್ಲಿ ಭಾರತದ ಹಿಂದೂ ರಾಜರ ಸೋಲು, ಯುದ್ಧಗಳ ವೈಫ‌ಲ್ಯವನ್ನು ಉಲ್ಲೇಖೀಸಲಾಗಿದೆ. ಆದರೆ ಮೊಘಲರು ಮತ್ತು ಸುಲ್ತಾನರ ವಿರುದ್ಧದ ದಿಗ್ವಿಜಯಗಳನ್ನು ಉಲ್ಲೇಖಸಲಾಗಿಲ್ಲ. ಈ ನಿಟ್ಟಿನಲ್ಲಿ ಹಿಂದೂ ಅರಸರ ದಿಗ್ವಿಜಯಗಳನ್ನು ಹೆಚ್ಚೆಚ್ಚು ಉಲ್ಲೇಖಿಸಿದಂತೆ ಮತ್ತು ಎಲ್ಲ ವಿಷಯಗಳ ಪಠ್ಯಕ್ರಮಗಳಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್‌) ಪರಿಚಯಿಸುವಂತೆ ಶಿಫಾರಸು ಮಾಡಲಾಗಿದೆ ಎಂದಿದ್ದಾರೆ. ಆದರೆ ಎನ್‌ಸಿಇಆರ್‌ಟಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಐಸಾಕ್‌ ಜತೆಗೆ ಐಸಿಎಚ್‌ಆರ್‌ ಮುಖ್ಯಸ್ಥ ರಾಘವೇಂದ್ರ ತನ್ವಾರ್‌, ಜೆಎನ್‌ಯುನ ಪ್ರೊ| ವಂದನಾ ಮಿಶ್ರಾ, ಡೆಕ್ಕನ್‌ ಕಾಲೇಜ್‌ ಡೀಮ್ಡ್ ವಿವಿ ಮಾಜಿ ಉಪ ಕುಲಪತಿ ವಸಂತ್‌ ಶಿಂಧೆ, ಹರಿಯಾಣ ಸರಕಾರಿ ಶಾಲೆಯ ಸಮಾಜಶಾಸ್ತ್ರ ಶಿಕ್ಷಕಿ ಮಮತಾ ಯಾದವ್‌ ಸ‌ಮಿತಿಯಲ್ಲಿದ್ದಾರೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.