ಸಿನಿಮಾದ ಬಗ್ಗೆ ನೆಗೆಟಿವ್‌ ರಿವ್ಯೂ: YouTube, Facebook ಸೇರಿ 9 ಮಂದಿಯ ವಿರುದ್ಧ ಕೇಸ್

ಇಂಥ ಪ್ರಕರಣ ಮಾಲಿವುಡ್‌ ಸಿನಿಮಾರಂಗದಲ್ಲಿ ಇದೇ ಮೊದಲು

Team Udayavani, Oct 26, 2023, 1:03 PM IST

TDY-7

ಕೊಚ್ಚಿ: ಮಾಲಿವುಡ್‌ ಸಿನಿಮಾವೊಂದರ ಬಗ್ಗೆ ನೆಗೆಟಿವ್‌ ವಿಮರ್ಶೆ ಮಾಡಿದ್ದಕ್ಕಾಗಿ ಯೂಟ್ಯೂಬ್‌, ಫೇಸ್‌ ಬುಕ್‌ ಸೇರಿದಂತೆ 9 ಮಂದಿಯ ವಿರುದ್ಧ ಕೊಚ್ಚಿ ಪೊಲೀಸರು ದೂರು ದಾಖಲಿಸಿದ್ದಾರೆ. ಈ ವಿಚಾರದಲ್ಲಿ ಇಂಥ ಪ್ರಕರಣವೊಂದು ದಾಖಲಾಗಿರುವುದು ಮಾಲಿವುಡ್‌ ಸಿನಿಮಾರಂಗದಲ್ಲಿ ಇದೇ ಮೊದಲು.

ಅಕ್ಟೋಬರ್‌ 13 ರಂದು ರಿಲೀಸ್‌ ಆದ ʼರಾಹೆಲ್‌ ಮಕಲ್‌ʼ ಸಿನಿಮಾದ ನಿರ್ದೇಶಕ ಉಬೈನಿ ಇ ಅವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಕೇಸ್‌ ದಾಖಲಿಸಿದ್ದಾರೆ. ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 385 (ಸುಲಿಗೆ) ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ  ದೂರು ದಾಖಲಿಸಿದ್ದಾರೆ.

ಉದ್ದೇಶಪೂರ್ವಕವಾಗಿ ನನ್ನ ಸಿನಿಮಾದ ವಿರುದ್ಧ ಬ್ಲ್ಯಾಕ್‌ ಮೇಲ್‌ ಹಾಗೂ ಸುಲಿಗೆ ಮಾಡುವುದಕ್ಕಾಗಿ ನಕಾರಾತ್ಮಕ ವಿಮರ್ಶೆ ಹಾಗೂ ಅಭಿಪ್ರಾಯವನ್ನು ಹರಿದು ಬಿಡಲಾಗಿದೆ ಎಂದು ನಿರ್ದೇಶಕ ಉಬೈನಿ ಇ ಅವರು ಫೇಸ್‌ ಬುಕ್, ಯೂಟ್ಯೂಬ್‌ ಹಾಘೂ ವ್ಲಾಗರ್‌ ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿನಿಮಾ ಪ್ರಚಾರ ಸಂಸ್ಥೆಯ ಮಾಲೀಕ ಹೈನ್ಸ್, ಸಾಮಾಜಿಕ ಮಾಧ್ಯಮ ವಿಮರ್ಶಕರಾದ ಅರುಣ್ ತರಂಗ, ಅಸ್ವಂತ್ ಕೋಕ್, ಫೇಸ್‌ಬುಕ್ ಖಾತೆ ಬಳಕೆದಾರ ಅನೂಪನು6165, ಸೋಷಿಯಲ್ ಮೀಡಿಯಾ ಹ್ಯಾಂಡಲ್ ಸೋಲ್‌ಮೇಟ್ಸ್55 ಮತ್ತು ಪ್ಲಾಟ್‌ಫಾರ್ಮ್‌ಗಳಾದ ಯೂಟ್ಯೂಬ್ ಮತ್ತು ಫೇಸ್‌ಬುಕ್ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದಾರೆ.

ಇತ್ತೀಚೆಗಷ್ಟೇ ʼ ಅರೋಮಾಲಿಂತೆ ಆದ್ಯತೇ ಪ್ರಾಣಾಯಾಮ್ʼ ಸಿನಿಮಾದ ನಿರ್ದೇಶಕ ಮುಬೀನ್ ರೌಫ್ ಅವರು ಸಿನಿಮಾದ ವಿಮರ್ಶೆಯನ್ನು ವ್ಲಾಗರ್‌ ಹಾಗೂ ವಿಮರ್ಶಕರು ಒಂದು ವಾರದವರೆಗೂ ಪ್ರಕಟಿಸದಂತೆ ನಿರ್ದೇಶನ ನೀಡುವಂತೆ ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದೇ ಸಮಯದಲ್ಲಿ ಸಿನಿಮಾದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟವರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.

ʼರಾಹೆಲ್ ಮಕನ್ ಕೋರಾʼ  ಕಾಮಿಡಿ ಡ್ರಾಮಾವಾಗಿದ್ದು,ಇದರಲ್ಲಿ ಅನ್ಸನ್ ಪಾಲ್ ಮತ್ತು ಮೆರಿನ್ ಫಿಲಿಪ್ ಮುಖ್ಯ ಪಾತ್ರಗಳಲ್ಲಿದ್ದಾರೆ. ಅಲ್ತಾಫ್ ಸಲೀಂ, ವಿಜಯಕುಮಾರ್, ಸ್ಮಿನು ಸಿಜೋ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.