World Cup; ಇಂಗ್ಲೆಂಡ್ ಗೆ 4 ನೇ ಸೋಲಿನ ಶಾಕ್: ಗೆಲುವಿನ ಹಳಿಯೇರಿದ ಲಂಕಾ

Team Udayavani, Oct 26, 2023, 7:17 PM IST

1-fdsadsad

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಶ್ವ ಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದೆ.

ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಲಂಕನ್ನರ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ 33.2 ಓವರ್ ಗಳಲ್ಲಿ 156 ರನ್ ಗಳಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಲಂಕಾ  25.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ  160 ರನ್ ಗಳಿಸಿ  8 ವಿಕೆಟ್ ಅಂತರದ ಭರ್ಜರಿ ಜಯದ ನಗೆ ಬೀರಿತು.

ಆರಂಭಿಕ ಆಟಗಾರ ಪಾತುಮ್ ನಿಸ್ಸಂಕ(77*) ಮತ್ತು ಸದೀರ ಸಮರವಿಕ್ರಮ(65*)  ಆಕರ್ಷಕ ಅರ್ಧ ಶತಕ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.  ಕುಸಾಲ್ ಪೆರೆರಾ 4ರನ್ , ನಾಯಕ ಕುಸಾಲ್ ಮೆಂಡಿಸ್ 11ರನ್ ಗಳಿಸಿ ಔಟಾದರು. ನಿಸ್ಸಂಕ ಸತತ ನಾಲ್ಕನೇ ಅರ್ಧಶತಕ ಗಳಿಸಿದರು.

ಇದನ್ನೂ ಓದಿ:Cricket World Cup; ಲಂಕಾ ದಾಳಿಗೆ ಬೆದರಿದ ಇಂಗ್ಲೆಂಡ್; 156 ರನ್ ಗೆ ಆಲೌಟಾದ ಬಟ್ಲರ್ ಪಡೆ

ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ವಿಶ್ವಕಪ್ ನಲ್ಲಿ ನಾಲ್ಕನೇ ಸೋಲು ಅನುಭವಿಸಿದ್ದು ಸೆಮಿಫೈನಲ್ ಪ್ರವೇಶದ ಕನಸು ಬಹುತೇಕ ಅಂತ್ಯಗೊಂಡಿದೆ. ನ್ಯೂಜಿಲ್ಯಾಂಡ್ , ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ಥಾನ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿತ್ತು. ಬಾಂಗ್ಲಾದೇಶ ವಿರುದ್ಧ ಮಾತ್ರ ಜಯ ಗಳಿಸಿತ್ತು.

ಶ್ರೀಲಂಕಾ ತಂಡ ದಕ್ಷಿಣ ಆಫ್ರಿಕಾ , ಪಾಕಿಸ್ಥಾನ ಮತ್ತು ಆಸ್ಟ್ರೇಲಿಯ ಎದುರಿನ ಸೋಲಿನ ಬಳಿಕ ನೆದರ್ ಲೆಂಡ್ಸ್ ವಿರುದ್ಧ ಗೆಲುವಿನ ಖಾತೆ ತೆರೆದು ವಿಶ್ವಕಪ್ ನಲ್ಲಿ ಎರಡನೇ ಜಯವನ್ನು ಸಂಭ್ರಮಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.