Police: ನ.19ಕ್ಕೆ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ ಮುಂದೂಡಿಕೆ
Team Udayavani, Oct 26, 2023, 10:22 PM IST
ಬೆಂಗಳೂರು: ಮುಂದಿನ ತಿಂಗಳ 5ರಂದು ನಿಗದಿಯಾಗಿದ್ದ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು 454 ಬ್ಯಾಕ್‌ಲಾಗ್ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಲಾಗಿದೆ. ನ.19ಕ್ಕೆ ಹೊಸ ದಿನಾಂಕ ನಿಗದಿ ಮಾಡಲಾಗಿದೆ.
ನ.5ರಂದು ಇತರ ಇಲಾಖೆಗಳ ಲಿಖಿತ ಪರೀಕ್ಷೆ ನಿಗದಿಯಾಗಿದೆ. ಹೀಗಾಗಿ, ಈಗಾಗಲೇ ತಮ್ಮ ಘಟಕಗಳಿಂದ ಪರೀಕ್ಷೆ ನಡೆಸಲು ಕೇಂದ್ರಗಳ ವಿವರಗಳನ್ನು ಸಲ್ಲಿಸಲಾಗಿದೆ. ಕೇಂದ್ರಗಳಲ್ಲಿಯೇ ಅಥವಾ ಇನ್ನಿತರೆ ಹೊಸ ಕೇಂದ್ರಗಳಲ್ಲಿ(ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ) ನ.19ರಂದು ಪರೀಕ್ಷೆಯನ್ನು ನಡೆಸಲು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಲಿಖೀತ ಒಪ್ಪಿಗೆ ಪತ್ರವನ್ನು ಪಡೆದು, ಅದರ ಮಾಹಿತಿಯನ್ನು ಅ.30ರ ಬೆಳಗ್ಗೆ 10.30ರೊಳಗಾಗಿ ಇ-ಮೇಲ್ [email protected] ಗೆ ಕಳುಹಿಸಿಕೊಡಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.