Ramanagar: ಜಲಾಶಯದ ಬಳಿ ಪುಡಿರೌಡಿಗಳ ಅಟ್ಟಹಾಸ; ಯುವಕರ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Oct 27, 2023, 3:20 PM IST
![ಮಂಚನಬೆಲೆ ಜಲಾಶಯ](https://www.udayavani.com/wp-content/uploads/2023/10/am-620x342.jpg)
![ಮಂಚನಬೆಲೆ ಜಲಾಶಯ](https://www.udayavani.com/wp-content/uploads/2023/10/am-620x342.jpg)
ಮಂಚನಬೆಲೆ ಜಲಾಶಯ
ರಾಮನಗರ: ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಬಳಿ ಹಾಡಹಗಲೇ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪುಡಿರೌಡಿಗಳು ಅಟ್ಟಹಾಸ ನಡೆಸಿದ ಘಟನೆ ಇತ್ತೀಚೆಗೆ ನಡೆದಿದೆ. ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಎರಡು ದಿನಗಳ ಹಿಂದೆ ನಡೆದ ಈ ಘಟನೆ ಇದೀಗ ಬೆಳಕಿಗೆ ಬಂದಿದೆ. ನಾಲ್ವರು ಯುವಕರು ಜಲಾಶಯದ ಬಳಿ ಕಂಠಪೂರ್ತಿ ಕುಡಿದು ಯದ್ವಾತದ್ವ ಡ್ರೈವಿಂಗ್ ಮಾಡಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಇಬ್ಬರು ಸ್ಥಳೀಯ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ.
ಇಬ್ಬರು ಯುವಕರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿರುವ ವೀಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
![DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ](https://www.udayavani.com/wp-content/uploads/2025/02/22-4-150x90.jpg)
![DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ](https://www.udayavani.com/wp-content/uploads/2025/02/22-4-150x90.jpg)
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
![10-ramanagara](https://www.udayavani.com/wp-content/uploads/2025/02/10-ramanagara-150x90.jpg)
![10-ramanagara](https://www.udayavani.com/wp-content/uploads/2025/02/10-ramanagara-150x90.jpg)
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
![Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?](https://www.udayavani.com/wp-content/uploads/2025/02/dks-3-150x87.jpg)
![Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?](https://www.udayavani.com/wp-content/uploads/2025/02/dks-3-150x87.jpg)
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
![3-bank](https://www.udayavani.com/wp-content/uploads/2025/02/3-bank-150x90.jpg)
![3-bank](https://www.udayavani.com/wp-content/uploads/2025/02/3-bank-150x90.jpg)
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ