Mangaluru ಕರಾವಳಿ ಉತ್ಸವ: 10 ದಿನದ ಬದಲು ಮೂರೇ ದಿನ ಸೀಮಿತ
Team Udayavani, Oct 28, 2023, 12:32 AM IST
ಮಂಗಳೂರು: ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವನ್ನು ಪ್ರಸಕ್ತ ವರ್ಷ 10 ದಿನದ ಬದಲು ಮೂರು ದಿನಗಳಿಗೆ ಸೀಮಿತಗೊಳಿಸಲಾಗುವುದು.
ಹೆಚ್ಚು ಗುಣಮಟ್ಟದ ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡುವ ಬಗ್ಗೆ ಚಿಂತಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜತೆಗೂಡಿಸಿ ಈಗಿನ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವುದು ಉತ್ತಮವಾಗಿದೆ.
ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ. ಅವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಾಂಸ್ಕೃತಿಕ ಉತ್ಸವವನ್ನು ನಡೆಸಬಹುದಾಗಿದೆ. ಗುಣಮಟ್ಟದ ಕಾರ್ಯಕ್ರಮಗಳಿಗೆ ಅದ್ಯತೆ ನೀಡಬೇಕು. ಹೊರಗಿನ ಕಲಾವಿದರಿಗೆ, ಸ್ಥಳೀಯರಿಗೆ ಆದ್ಯತೆ ನೀಡಬೇಕಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.