Karwar: ಬೀಚ್ ನಲ್ಲಿ ಕಸ ಎಸೆದಲ್ಲಿ ಕಟ್ಟುನಿಟ್ಟಾಗಿ ದಂಡ ವಸೂಲಿ; ಡಿಸಿ ಗಂಗೂಬಾಯಿ ಮಾನಕರ


Team Udayavani, Oct 29, 2023, 2:23 PM IST

Karwar: ಬೀಚ್ ನಲ್ಲಿ ಕಸ ಎಸೆದಲ್ಲಿ ಕಟ್ಟುನಿಟ್ಟಾಗಿ ದಂಡ ವಸೂಲಿ; ಡಿಸಿ ಗಂಗೂಬಾಯಿ ಮಾನಕರ

ಕಾರವಾರ : ನಗರದ ರವೀಂದ್ರನಾಥ ಟಾಗುರ್ ಬೀಚ್ ನಲ್ಲಿ ಕಸ ಎಸೆದು ಮಾಲಿನ್ಯ ಉಂಟು ಮಾಡುವ ಪ್ರವಾಸಿಗರು ಮತ್ತು ಸಾರ್ವಜನಿಕರಿಂದ  ಕಟ್ಟುನಿಟ್ಟಾಗಿ ದಂಡವಸೂಲಿ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಅವರು ಇಂದು ನಗರಸಭೆ ಕಾರವಾರ ವತಿಯಿಂದ , ರವೀಂದ್ರನಾಥ ಟಾಗುರ್ ಕಡಲತೀರದಲ್ಲಿ  ನಡೆದ, ನಮ್ಮ ಕಾರವಾರ -ಸ್ವಚ್ಛ ಕಾರವಾರ  ತ್ಯಾಜ್ಯ ವಿಂಗಡಣೆ ತ್ರೈ ಮಾಸಿಕ ಅಭಿಯಾನ ಕಾರ್ಯಕ್ರಮದಲ್ಲಿ , ಬೀಚ್ ನಲ್ಲಿ ಬಿದ್ದಿದ್ದ ಕಸವನ್ನು  ಸ್ವಚ್ಚಗೊಳಿಸಿ ಮಾತನಾಡಿದರು.

ಕಾರವಾರದ ಪ್ರಮುಖ ಪ್ರವಾಸಿ ತಾಣವಾದ ಬೀಚ್ ವೀಕ್ಷಣೆಗೆ ವಿವಿಧ ಜಿಲ್ಲೆಗಳ ಪ್ರವಾಸಿಗರು ಮತ್ತು ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಬೀಚ್ ಗೆ ಬರುವಾಗ ತಮ್ಮೊಂದಿಗೆ ತರುವ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು , ಇದರಿಂದ ಕಡಲ ತೀರದಲ್ಲಿ ಮಾಲಿನ್ಯ ಉಂಟಾಗಿ ಬೀಚ್ ನ ಪ್ರಾಕ್ರತಿಕ ಸೌಂದರ್ಯಕ್ಕೆ ಹಾನಿಯಾಗುತ್ತಿದೆ ಆದ್ದರಿಂದ  ಇದನ್ನು ನಿಯಂತ್ರಿಸಲು ಇನ್ನು ಮುಂದೆ ಬೀಚ್ ನಲ್ಲಿ ತ್ಯಾಜ್ಯ ಹಾಕುವವರ ವಿರುದ್ಧ ಸ್ಥಳದಲ್ಲೇ ಕಟ್ಟುನಿಟ್ಟಾಗಿ  ದಂಡ ವಿಧಿಸುವಂತೆ  ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆಯ ಪೌರಾಯುಕ್ತ ಚಂದ್ರಮೌಳಿ ಹಾಗೂ ನಗರಸಭೆ ಮತ್ತು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಭಾಗವಹಿದ್ದರು.

 

ಟಾಪ್ ನ್ಯೂಸ್

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

13-dandeli

ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.