Sri Lankan ನೌಕಾಪಡೆಯಿಂದ ತಮಿಳುನಾಡಿನ 37 ಮೀನುಗಾರರ ಬಂಧನ
ಶಾಶ್ವತ ಪರಿಹಾರ ಕೋರಿ ಜೈಶಂಕರ್ ರಿಗೆ ಸ್ಟಾಲಿನ್ ಪತ್ರ
Team Udayavani, Oct 29, 2023, 6:35 PM IST
ಚೆನ್ನೈ: ಲಂಕಾ ಪ್ರಾದೇಶಿಕ ಸಮುದ್ರಕ್ಕೆ ದಾರಿ ತಪ್ಪಿ ಹೋದ ನಂತರ ತಮಿಳುನಾಡಿನ 37 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿ ಅವರ ಐದು ಮೀನುಗಾರಿಕೆ ಟ್ರಾಲರ್ಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ. ಅಕ್ಟೋಬರ್ ತಿಂಗಳೊಂದರಲ್ಲೇ 10 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡು, ತಮಿಳುನಾಡಿನ 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
ಈ ವಿಷಯವನ್ನು ಕೇಂದ್ರದ ಗಮನಕ್ಕೆ ತಂದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಎಲ್ಲಾ ಮೀನುಗಾರರು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್ರನ್ನು ಬದಲಿಸಿ ಕಾಂಗ್ರೆಸ್ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.