KEA Exam ಎಷ್ಟೇ ಪ್ರಭಾವಿಗಳಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಡಾ| ಶರಣಪ್ರಕಾಶ
Team Udayavani, Oct 29, 2023, 9:05 PM IST
ಕಲಬುರಗಿ: ರಾಜ್ಯದಲ್ಲಿ ಕೆಇಎ ಪರೀಕ್ಷೆಯಲ್ಲಿ ಪುನಃ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದು ಅಕ್ರಮ ಎಸಗಲಾಗಿದೆ. ಇದಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ರಕ್ಷಣೆ ಮಾಡುವಂ ಪ್ರಶ್ನೆàಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜನತೆಗೆ ಭರವಸೆ ನೀಡಿರುವಂತೆ ಪರೀಕ್ಷಾ ಅಕ್ರಮ ತಡೆಯುವಲ್ಲಿ ಪ್ರಯತ್ನ ಮಾಡಿದ್ದೇವೆ.ಇಡೀ ಪ್ರಕರಣದ ಹಿಂದಿನ ಕೈಗಳನ್ನು ಪತ್ತೆ ಮಾಡಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.