Tax: ವಿದ್ಯುತ್ ಉತ್ಪಾದನೆ ಮೇಲೆ ರಾಜ್ಯಗಳು ತೆರಿಗೆ ವಿಧಿಸುವಂತಿಲ್ಲ
Team Udayavani, Oct 29, 2023, 9:57 PM IST
ನವದೆಹಲಿ: ಕಲ್ಲಿದ್ದಲು, ಜಲ, ವಾಯು, ಸೌರ, ಹೀಗೆ ಯಾವುದೇ ಮೂಲದಿಂದಲೂ ವಿದ್ಯುತ್ ಉತ್ಪಾದಿಸುವುದರ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿಲ್ಲ. ಈ ರೀತಿ ತೆರಿಗೆ ವಿಧಿಸುವುದು ಕಾನೂನುಬಾಹಿರವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅಭಿವೃದ್ಧಿ ಶುಲ್ಕ/ದರ/ನಿಧಿ ಹೆಸರಿನಲ್ಲಿ ವಿವಿಧ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಮೇಲೆ ಕೆಲವು ರಾಜ್ಯ ಸರ್ಕಾರಗಳು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ. ಈ ರೀತಿ ಹೆಚ್ಚುವರಿ ತೆರಿಗೆಯನ್ನು ವಿಧಿಸುವುದು ಕಾನೂನುಬಾಹಿರ ಮತ್ತು ಅಸಂವಿಧಾನಿಕ. ಹೀಗಾಗಿ ಈ ರೀತಿಯ ಹೆಚ್ಚುವರಿ ತೆರಿಗೆ ವಿಧಿಸುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.