BJP: ಆಪರೇಷನ್ ಕಮಲಕ್ಕೆ ಕೈ ಹಾಕಿದರೆ ಬಿಜೆಪಿ ಅಂತ್ಯ: ಎಚ್ಕೆಪಿ
Team Udayavani, Oct 29, 2023, 10:49 PM IST
ಹುಬ್ಬಳ್ಳಿ: ಬಿಜೆಪಿ ಮುಖಂಡರು ಕಾಂಗ್ರೆಸ್ ನಾಯಕರಿಗೆ ಆಮಿಷವೊಡ್ಡಿ, ಆಪರೇಷನ್ ಕಮಲದಂತಹ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ. ಇದನ್ನು ಮಾಡಿದ್ದೇ ಆದಲ್ಲಿ ಬಿಜೆಪಿ ಅಂತ್ಯ ಕಾಣಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಆಪರೇಷನ್ ಕಮಲದಂಥ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಜನರು ಬುದ್ಧಿ ಕಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅವರ ಪ್ರಭಾವ ಕಡಿಮೆಯಾಗಿದೆ. ಹೀಗಿದ್ದಾಗಲೂ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆಂದರೆ ಲೋಕಸಭೆ ಚುನಾವಣೆಯಲ್ಲಿ ಜನರು ಮತ್ತೆ ಅವರಿಗೆ ಪಾಠ ಕಲಿಸಲಿದ್ದಾರೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ವಿಚಾರ ಪಕ್ಷದ ಹೈಕಮಾಂಡ್ಗೆ ಬಿಟ್ಟದ್ದು. ಇದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕೇ ಹೊರತು ಮಾಧ್ಯಮಗಳಲ್ಲಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.