Belthangady ಮಹೇಶ್ ಶೆಟ್ಟಿ ಸಹಿತ ಇತರರ ವಿರುದ್ಧ ದೂರು
Team Udayavani, Oct 30, 2023, 11:18 PM IST
ಬೆಳ್ತಂಗಡಿ: ಉಜಿರೆಯಿಂದ ಧರ್ಮಸ್ಥಳಕ್ಕೆ ಅ. 29ರಂದು ಹಮ್ಮಿಕೊಂಡಿದ್ದ ಧರ್ಮಸಂರಕ್ಷಣ ಯಾತ್ರೆಯ ಸಲುವಾಗಿ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್‌ಗಳ ಸಮೀಪದಲ್ಲೇ ಇತರ ಬ್ಯಾನರ್ ಅಳವಡಿಸಿ ಪಾದಯಾತ್ರೆ ನಿಲ್ಲಿಸಲು ಒಳಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಮಹೇಶ್ ಶೆಟ್ಟಿ ಸಹಿತ ಇತರರ ವಿರುದ್ಧ ದೂರು ದಾಖಲಾಗಿದೆ.
ಧರ್ಮಸ್ಥಳ ನಿವಾಸಿ ಸಂದೀಪ್ ರೈ ಅವರ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ. ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಮತ್ತು ಇತರರ ವಿರುದ್ಧ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ಧಗಳನ್ನು ಬರೆದ ಬ್ಯಾನರ್ ಅಳವಡಿಸಲು ಅನುಮತಿ ನೀಡಿದ ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ಧ ದೂರು ನೀಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.