Tamil Nadu: ನೀಟ್‌ ಪರೀಕ್ಷೆ ಆತಂಕ; ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಕಾಂಕ್ಷಿ  

Team Udayavani, Oct 31, 2023, 12:55 PM IST

Tamil Nadu: ನೀಟ್‌ ಪರೀಕ್ಷೆ ಆತಂಕ; ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಕಾಂಕ್ಷಿ   

ಸಾಂದರ್ಭಿಕ ಚಿತ್ರ

ಚೆನ್ನೈ: ನೀಟ್‌ ಆಕಾಂಕ್ಷಿಯೊಬ್ಬಳು ಪರೀಕ್ಷೆ ಆತಂಕದಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕಲ್ಲಕ್ರುರಿಚಿಯಲ್ಲಿ ನಡೆದಿದೆ.

ಎರಾವರ ಗ್ರಾಮದ ಭೈರವಿ ಮೃತ ವಿದ್ಯಾರ್ಥಿನಿ. ಭೈರವಿ ಇತ್ತೀಚೆಗೆ ಅತ್ತೂರಿನಲ್ಲಿ ನೀಟ್ ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದಳು.

ಕೋಚಿಂಗ್‌ ಸೆಂಟರ್‌ ಸೇರಿದ ಬಳಿಕ ತನಗೆ ನೀಟ್‌ ತಯಾರಿಯ ಅಧ್ಯಯನ ನಡೆಸಲು ಕಷ್ಟವಾಗುತ್ತದೆ ಎಂದು ಭೈರವಿ ಕೆಲ ದಿನಗಳ ಹಿಂದಷ್ಟೇ ತಂದೆ – ತಾಯಿಯ ಬಳಿ ಹೇಳಿಕೊಂಡಿದ್ದಳು. ಆದರೆ ತಂದೆ – ತಾಯಿ ಮಗಳ ಮಾತನ್ನು ಕೇಳಿ ಆಕೆಗೆ ಧೈರ್ಯ ತುಂಬಿ ನೀಟ್‌ ತಯಾರಿಯಲ್ಲಿ ಮುಂದುವರೆಯುವಂತೆ ಮಾಡಿದ್ದರು. ಆ ಬಳಿಕವೂ ಭೈರವಿಗೆ ನೀಟ್‌ ತಯಾರಿ ಕಷ್ಟವಾಗಿದ್ದು, ಈ ಕಾರಣದಿಂದ ಪರೀಕ್ಷೆಯ ಆತಂಕದಿಂದ ಕ್ರಿಮಿನಾಶಕವನ್ನು ಸೇವಿಸಿದ್ದಾಳೆ.

ಕಳೆದ ಮೂರು ದಿನಗಳ ಹಿಂದೆ ಭೈರವಿ ಕ್ರಿಮಿನಾಶಕ ಸೇವಿಸಿದ್ದಾಳೆ. ಆದರೆ ಆ ವಿಚಾರವನ್ನು  ಯಾರಿಗೂ ಹೇಳದೆ ಹಾಗೆಯೇ ಇದ್ದಳು. ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ ಆಕೆಯನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಆಕೆಯನ್ನು ಮೊದಲು ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಸೇಲಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ(ಅ.30 ರಂದು) ಭೈರವಿ ಮೃತಪಟ್ಟಿದ್ದಾಳೆ.

ಭೈರವಿ ಕಳೆದ ವರ್ಷ ನೀಟ್ ತೇರ್ಗಡೆಯಾಗದೇ ಮನನೊಂದಿದ್ದಳು. ಅವಳು ಎಂಬಿಬಿಎಸ್ ಓದಲು ಬಯಸಿದ್ದಳು. ಕೋಚಿಂಗ್‌ಗೆ ಹೋದರೂ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗಲಿಲ್ಲ. ನಂತರ ಅತ್ತೂರಿನಲ್ಲಿರುವ ನೀಟ್ ಕೋಚಿಂಗ್ ಸೆಂಟರ್‌ಗೆ ಸೇರಿಕೊಂಡಳು. ತನಗೆ ಅರ್ಥವಾಗುತ್ತಿಲ್ಲ ಮತ್ತು ಕಡಿಮೆ ಸ್ಕೋರ್ ಮಾಡಬಹುದೆಂಬ ಭಯದಲ್ಲಿ ಅವಳ ಈ ರೀತಿ ಮಾಡಿಕೊಂಡಿದ್ದಾಳೆಂದು ಸಹೋದರ ಅರವಿಂದನ್ ಹೇಳಿದ್ದಾರೆ.

ಸದ್ಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.