Import : ಲ್ಯಾಪ್‌ಟಾಪ್ ಆಮದು- 110 ಅರ್ಜಿಗಳ ವಿಲೇವಾರಿ
Team Udayavani, Nov 1, 2023, 8:49 PM IST
ನವದೆಹೆಲಿ: ಲ್ಯಾಪ್‌ಟಾಪ್, ಕಂಪ್ಯೂಟರ್ ಹಾಗೂ ಐಟಿ ಹಾರ್ಡ್‌ವೇರ್ ಉತ್ಪನ್ನಗಳ ಆಮದಿಗೆ ಒಟ್ಟು 111 ಕಂಪನಿಗಳು ಅರ್ಜಿ ಸಲ್ಲಿಸಿದ್ದವು. ಈ ಪೈಕಿ 110 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೆಲ್ ಇಂಟರ್‌ನ್ಯಾಷನಲ್ ಸರ್ವೀಸಸ್ ಇಂಡಿಯಾ, ಆಪಲ್ ಇಂಡಿಯಾ, ಎಚ್‌ಪಿ ಇಂಡಿಯಾ ಸೇಲ್ಸ್ ಪ್ರೈ. ಲಿ., ಲೆನೊವಾ(ಇಂಡಿಯಾ), ಆಸಸ್ ಇಂಡಿಯಾ, ಐಬಿಎಂ ಇಂಡಿಯಾ, ಕ್ಸಿಯೋಮಿ ಟೆಕ್ನಾಲಜಿ ಇಂಡಿಯಾ, ಸಿಸ್ಕೊ ಕಾಮರ್ಸ್ ಇಂಡಿಯಾ, ಸೀಮನ್ಸ್ ಲಿ., ಬಾಶ್ ಲಿ. ಸೇರಿದಂತೆ 110 ಕಂಪನಿಗಳಿಗೆ ಐಟಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ತಿಂಗಳು ಲ್ಯಾಪ್‌ಟಾಪ್, ಕಂಪ್ಯೂಟರ್ ಮತ್ತು ಐಟಿ ಹಾರ್ಡ್‌ವೇರ್ ಉತ್ಪನ್ನಗಳ ಆಮದಿಗೆ ಭಾರತ ಸರ್ಕಾರ ನಿರ್ಬಂಧ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.