![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 1, 2023, 11:23 PM IST
ಹುಣಸೂರು : ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮದ ಅಂಗವಾಗಿ ಮಕ್ಕಳು ಕೆ.ಆರ್.ನಗರದಿಂದ ಹುಣಸೂರಿಗೆ ಸ್ಕೇಟಿಂಗ್ ಮೂಲಕ ಆಗಮಿಸಿ ಕನ್ನಡ ಪ್ರೇಮ ಮೆರೆದರು.
ಹುಣಸೂರು ಮತ್ತು ಕೆ.ಆರ್.ನಗರದಲ್ಲಿನ ಕಿಂಗ್ಸ್ ಕರಾಟೆ ಮತ್ತು ಸ್ಕೇಟಿಂಗ್ ಅಕಾಡೆಮಿಯ ಮುಖ್ಯಸ್ಥ ಮುಸಾವೀರ್ ಪಾಷಾ ನೇತೃತ್ವದಲ್ಲಿ ಆಯೋಜಿಸಿದ್ದ ಸ್ಕೇಟಿಂಗ್ ಮೂಲಕ 15 ಬಾಲಕರು ಮತ್ತು 15 ಮಂದಿ ಬಾಲಕಿಯರು ಸೇರಿದಂತೆ 30 ಪುಟಾಣಿಗಳು ಕೈಯಲ್ಲಿ ಕನ್ನಡದ ಬಾವುಟ ಹಿಡಿದು ಕೇವಲ ಒಂದು ಗಂಟೆ ಅವಧಿಯಲ್ಲಿ ಹುಣಸೂರಿಗೆ ಆಗಮಿಸಿ ಕನ್ನಡ ಹಬ್ಬದ ಮೆರವಣಿಗೆಯಲ್ಲಿ ಬಾಗವಹಿಸಿದ್ದರು.
ನಗರಸಭಾ ಮೈದಾನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಕ್ಕಳು ಸ್ಕೇಟಿಂಗ್ ಮೂಲಕ 20 ಕಿ.ಮೀ. ಕ್ರಮಿಸಿ ಬಂದಿದ್ದನ್ನು ಕೊಂಡಾಡಿದ ಶಾಸಕ ಜಿ.ಡಿ.ಹರೀಶ್‌ಗೌಡರು ಮಕ್ಕಳನ್ನು ಅಭಿನಂದಿಸಿ, ಪ್ರಶಸ್ತಿ ಪತ್ರ ವಿತರಿಸಿದರು. ಮಾರ್ಗ ಮದ್ಯೆ ಕಟ್ಟೆಮಳಲವಾಡಿ ಹಾಗೂ ಗಾವಡಗೆರೆಯಲ್ಲಿ ಗ್ರಾಮಸ್ಥರು ಮಕ್ಕಳ ಕನ್ನಡ ಪ್ರೇಮವನ್ನು ಕೊಂಡಾಡಿ ಅಭಿನಂದಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.