Indian ಆ್ಯತ್ಲೀಟ್‌ಗಳಿಗೆ ಉತ್ಕೃಷ್ಟ ಸೌಕರ್ಯ: ಪ್ರಧಾನಿ ಮೋದಿ

Team Udayavani, Nov 2, 2023, 12:28 AM IST

1-sadasdsa

ಹೊಸದಿಲ್ಲಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇದಕ್ಕೆ ಕ್ರೀಡಾಕ್ಷೇತ್ರವೂ ಹೊರತಾಗಿಲ್ಲ. ಕ್ರೀಡಾ ಪಟು ಕೇಂದ್ರಿತ ಕೇಂದ್ರ ಸರಕಾರವು ಕ್ರೀಡಾಪಟುಗಳಿಗೆ ಎದುರಾಗುವ ಎಲ್ಲ ಅಡೆತಡೆಗಳನ್ನು ತೆರವುಗೊಳಿಸಲು ಶಕ್ತಿಮೀರಿ ಪ್ರಯತ್ನಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಹ್ಯಾಂಗ್‌ಝೂ ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ ದಾಖಲೆ 111 ಪದಕ ಗೆದ್ದ ಪ್ಯಾರಾ ಆ್ಯತ್ಲೀಟ್‌ ಗಳ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು ಆ್ಯತ್ಲೀಟ್‌ಗಳಿಗೆ ಉತ್ಕೃಷ್ಟ ಸೌಕರ್ಯ, ಸೌಲಭ್ಯಗಳನ್ನು ನೀಡಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದವರು ತಿಳಿಸಿದ್ದಾರೆ.

ಇಂದು ನಾವು ದೇಶದಲ್ಲಿ ಬದಲಾವಣೆಯ ಗಾಳಿಯನ್ನು ನೋಡುತ್ತಿದ್ದೇವೆ. ಈ ಮೊದಲು ಯಾರಾದರೂ ಕ್ರೀಡೆಯಲ್ಲಿ ಪಾಲ್ಗೊಳ್ಳುವಾದ ಜನರು ಅದನ್ನು ಜೀವನದ ಒಂದು ಭಾಗವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ ಈಗ ವಿಷಯ ಬದಲಾಗುತ್ತಿದೆ. ಕ್ರೀಡೆಯನ್ನು ಕೂಡ ವೃತ್ತಿಯಾಗಿ ಬದಲಾಗುತ್ತಿದೆ ಮತ್ತು ಸರಕಾರವು ಕ್ರೀಡಾಪಟುಗಳ ನೆರವಿಗೆ ಸದಾ ಇರಲಿದೆ ಎಂದರು.

“2030ರ ಯೂತ್‌ ಒಲಿಂಪಿಕ್‌ ಕ್ರೀಡಾಕೂಟ ಮತ್ತು 2036ರ ಬೇಸಗೆ ಒಲಿಂಪಿಕ್ಸ್ ಗೆ ಭಾರತ ಆತಿಥ್ಯ ವಹಿಸುವ ನಿಟ್ಟಿನಲ್ಲಿ ಸರಕಾರದ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದರು. ದೇಶವು ಯಾವಾಗಲೂ ಉತ್ತಮ ಕ್ರೀಡಾಪಟುಗಳನ್ನು ಉತ್ಪಾದಿಸುತ್ತಿತ್ತು ಆದರೆ ಹಣಕಾಸಿನ ನೆರವು ಕೊರತೆಯಿಂದಾಗಿ ಕ್ರೀಡಾಪಟುಗಳು ಮಿಂಚಲು ವಿಫ‌ಲರಾಗುತ್ತಿದ್ದರು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.