World Cup ಆಸ್ಟ್ರೇಲಿಯದ ಆಲ್‌ರೌಂಡರ್ ಮ್ಯಾಕ್ಸ್‌ವೆಲ್ ಬಿದ್ದು ಗಾಯ
Team Udayavani, Nov 2, 2023, 12:36 AM IST
ಅಹ್ಮದಾಬಾದ್: ಆಸ್ಟ್ರೇಲಿಯದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಗಾಲ್ಫ್ ಕಾರ್ಟ್‌ನಿಂದ ಬಿದ್ದು ಮುಖ ಮತ್ತು ಕಾಲಿಗೆ ಗಾಯ ಮಾಡಿ ಕೊಂಡಿದ್ದಾರೆ. ಇದರಿಂದ ಅವರು ನ. 4ರಂದು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅತೀ ಮುಖ್ಯ ವಾದ ಪಂದ್ಯದಲ್ಲಿ ಆಡುವುದಿಲ್ಲ.
ಕ್ಲಬ್ ಹೌಸ್‌ನಿಂದ ತಂಡದ ಬಸ್ ಇರುವಲ್ಲಿಗೆ ಗಾಲ್ಫ್ ಕಾರ್ಟ್‌ನಲ್ಲಿ ಹೋಗುತ್ತಿರುವ ವೇಳೆ ಮ್ಯಾಕ್ಸ್ ವೆಲ್ ಬಿದ್ದರು. ಮುಖ ಮತ್ತು ಕಾಲಿಗೆ ಗಾಯವಾಗಿದ್ದರಿಂದ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗ ಬೇಕಾಗುತ್ತದೆ. ಹಾಗಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ.
ಆಲ್‌ರೌಂಡರ್ ಆಗಿರುವ ಮ್ಯಾಕ್ಸ್‌ವೆಲ್ ತಂಡದ ಪ್ರಮುಖ ಸದಸ್ಯರಾಗಿದ್ದರು. ಮಧ್ಯಮ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ಶಕ್ತಿಗೆ ಬಲ ತುಂಬಲಿರುವ ಅವರು ಆ್ಯಡಂ ಝಂಪ ಅವರೊಂದಿಗೆ ಸ್ಪಿನ್ ದಾಳಿಯನ್ನು ಹಂಚಿಕೊಳ್ಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.