IIT Student: ವೇಟ್ಲಿಫ್ಟಿಂಗ್ ರಾಡ್ಗೆ ನೇಣು ಬಿಗಿದು ಐಐಟಿ ವಿದ್ಯಾರ್ಥಿ ಆತ್ಮಹತ್ಯೆ…
Team Udayavani, Nov 2, 2023, 10:46 AM IST
ನವ ದೆಹಲಿ: ಐಐಟಿ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲೇ ವೇಟ್ಲಿಫ್ಟಿಂಗ್ ರಾಡ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಪನವ್ ಜೈನ್ (23) ಎಂದು ಹೇಳಲಾಗಿದ್ದು, ಮಂಗಳವಾರ ಸಂಜೆ ತಂದೆ ತಾಯಿ ವಾಕಿಂಗ್ ಹೋಗಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೇಟ್ಲಿಫ್ಟಿಂಗ್ ರಾಡ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾತ್ರಿ ಸುಮಾರು 9 ಗಂಟೆಯ ವೇಳೆ ಪೋಷಕರು ಮನೆಗೆ ಬಂದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಕೂಡಲೇ ಮಗನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟೋತ್ತಿಗಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ಹೇಳಿದ್ದಾರೆ.
ಪನವ್ ಜೈನ್ ನಾಲ್ಕನೇ ವರ್ಷದ ಬಿ ಟೆಕ್ ವಿದ್ಯಾರ್ಥಿಯಾಗಿದ್ದು, ಪಣವ್ ಅವರ ತಂದೆಯ ಹೇಳಿಕೆಯಂತೆ ತನ್ನ ಮಗ ಕಳೆದ ಕೆಲವು ತಿಂಗಳುಗಳಿಂದ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದ ಅಲ್ಲದೆ ಚಿಕಿತ್ಸೆಯನ್ನು ಪಡೆಯುತ್ತಿದ್ದ ಎಂದು ಹೇಳಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ED Raids: ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ನಿವಾಸದ ಮೇಲೆ ಇಡಿ ದಾಳಿ… ದಾಖಲೆಗಳ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.