Newsclick: ಡಿ.1ರ ವರೆಗೆ ಪ್ರಬಿರ್ ಪುರಕಾಯಸ್ಥ ನ್ಯಾಯಾಂಗ ವಶಕ್ಕೆ
Team Udayavani, Nov 2, 2023, 8:31 PM IST
ನವದೆಹಲಿ: ಕಾನುನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ)ಯಡಿ ಬಂಧಿತರಾಗಿರುವ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬಿರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಡಿ.1ರವರೆಗೆ ನವದೆಹಲಿಯ ಸ್ಥಳೀಯ ಕೋರ್ಟ್ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.
ಚೀನಾ ಪರ ಪ್ರಚಾರ ಮಾಡಲು ನ್ಯೂಸ್ಕ್ಲಿಕ್ ಹಣ ಪಡೆದ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಉಗ್ರ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೆಹಲಿ ಪೊಲೀಸರ ವಿಶೇಷ ವಿಭಾಗ ಅ.3ರಂದು ಇಬ್ಬರನ್ನು ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.