Grihalakshmi: ಯೋಜನೆಯ ತಾಂತ್ರಿಕ ದೋಷ ಸರಿಪಡಿಸಿ: ಹೆಬ್ಟಾಳ್ಕರ್
Team Udayavani, Nov 2, 2023, 11:21 PM IST
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯ ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಸೂಚಿಸಿದರು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದರು.
ಇಲಾಖೆಯ ಉಪ ನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಇ-ಆಡಳಿತ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನ್ಯೂನತೆಗಳನ್ನು ಸರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಬೇಕು.
ಆಗಸ್ಟ್ ತಿಂಗಳಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟಂಬರ್ ತಿಂಗಳ ಪಾವತಿ ಪ್ರಕ್ರಿಯೆ ಹಂತಹಂತವಾಗಿ ನಡೆಯುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ಶೇ.100ರಷ್ಟು ಫಲಾನುಭವಿಗಳಿಗೂ ಸಂದಾಯವಾಗುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.