MAHE: ಫೋಟೊಮಾಡ್ಯುಲೇಶನ್‌ ಥೆರಪಿ ಮಾಹೆ ವಿ.ವಿ.ಗೆ ಜಾಗತಿಕ ಸಂಘಟನೆಯ ಮಾನ್ಯತೆ


Team Udayavani, Nov 3, 2023, 12:32 AM IST

MAHE PH

ಮಣಿಪಾಲ: ಫೋಟೊಮಾಡ್ಯುಲೇಶನ್‌ ಥೆರಪಿ (ಪಿಬಿಎಂ) ಕ್ಷೇತ್ರದ ಮಹತ್ವಪೂರ್ಣ ಸಾಧನೆಗಾಗಿ ಫೋಟೊಮಾಡ್ಯುಲೇಶನ್‌ ಥೆರಪಿಯ ಜಾಗತಿಕ ಸಂಘಟನೆ (ಡಬ್ಲೂéಎಎಲ್‌ಟಿ)ಯು ಮಾಹೆ ವಿ.ವಿ.ಯ ಪಾದಚಿಕಿತ್ಸೆ ಹಾಗೂ ಮಧುಮೇಹ ಪಾದದ ಆರೈಕೆ ಮತ್ತು ಸಂಶೋಧನ ಕೇಂದ್ರವನ್ನು ಶ್ರೇಷ್ಠ ಸಂಸ್ಥೆಯಾಗಿ ಮಾನ್ಯ ಮಾಡಿದೆ.

ಡಬ್ಲೂಎಎಲ್‌ಟಿಯ (ವಾಲ್ಟ್) ಸದಸ್ಯ ನಿರ್ದೇಶಕ ಡಾ| ಜಿ. ಅರುಣ್‌ ಮಯ್ಯ ಅವರು ಈ ಕ್ಷೇತ್ರದ ಮುಂಚೂಣಿ ಸಾಧಕರಾಗಿದ್ದು ಜಾಗತಿಕ ಮಾನ್ಯತೆ ದೊರಕಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ. ಡಾ| ಮಯ್ಯ ಅವರ ಸಹಭಾಗಿತ್ವದ ಸಂಶೋಧನೆ, ವೈಜ್ಞಾನಿಕ ಸಂವಾದಗಳಿಗೆ ನೀಡಲಾದ ಮಹತ್ವದ ಕೊಡುಗೆಗಳು, ನೋವಿನ ನಿಭಾವಣೆ ಮತ್ತು ಕಾಯಿಲೆಯ ಸ್ಥಿತಿಗನುಗುಣವಾಗಿ ಅಂಗಾಂಶ ಚಿಕಿತ್ಸೆಗೆ ಸಂಬಂಧಿಸಿದ ಫೋಟೊಮಾಡ್ಯುಲೇಶನ್‌ ಥೆರಪಿಯಲ್ಲಿ ವಿಶೇಷ ಸುಧಾರಣೆಯನ್ನು ದಾಖಲಿಸಿವೆ. ಡಬ್ಲೂಎಎಲ್‌ಟಿಯ ಅಧ್ಯಕ್ಷ ಡಾ| ರೇನ್‌ಜಿàನ್‌ ಬೆನ್ಸಾಡೌನ್‌ ಅವರು ಮಾಹೆಯ ಪಾದಚಿಕಿತ್ಸೆ ಹಾಗೂ ಮಧುಮೇಹ ಪಾದದ ಆರೈಕೆ ಮತ್ತು ಸಂಶೋಧನ ಕೇಂದ್ರವನ್ನು ಶ್ರೇಷ್ಠ ಫೋಟೊಮಾಡ್ಯುಲೇಶನ್‌ ಥೆರಪಿಯ ಕೇಂದ್ರವಾಗಿ ಅನುಮೋದಿಸಿದ್ದಾರೆ ಮತ್ತು ಡಾ| ಜಿ. ಅರುಣ್‌ ಮಯ್ಯ ಅವರನ್ನು ವಿಶೇಷ ಸಾಧನೆಗಾಗಿ ಅಭಿನಂದಿಸಿದ್ದಾರೆ.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌. ಎಸ್‌. ಬಲ್ಲಾಳ್‌ ಅವರು, ಕೇಂದ್ರದ ಸಾಧನೆಯನ್ನು ಶ್ಲಾ ಸಿ, ಪ್ರಸ್ತುತ ಲಭಿಸಿರುವ ಜಾಗತಿಕ ಮಾನ್ಯತೆಯು ಸಾಮಾಜಿಕ ಸ್ವಾಸ್ಥ್ಯಪಾಲನೆಯಲ್ಲಿ ಸಂಸ್ಥೆಯ ಬದ್ಧತೆ ಮತ್ತು ಪ್ರಾಧ್ಯಾಪಕರ ನಿರಂತರ ಸಂಶೋಧನ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ ಎಂದರು.

ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಅವರು, ಕರ್ತವ್ಯದ ಬದ್ಧತೆಯಿಂದ ಜಾಗತಿಕ ಮಾನ್ಯತೆ ಪಡೆಯಲು ಸಾಧ್ಯವಾಗಿದೆ. ಮಾಹೆ ಘಟಕಕ್ಕೆ ದೊರೆತಿರುವ ಜಾಗತಿಕ ಮಾನ್ಯತೆಯು ಜನರ ಆರೋಗ್ಯಪಾಲನೆ ಕ್ಷೇತ್ರದಲ್ಲಿ ಇನ್ನಷ್ಟು ಕಾರ್ಯಸಾಧನೆಗೆ ಪ್ರೋತ್ಸಾಹವಾಗಿದೆ ಎಂದರು.

ಸಹ ಕುಲಪತಿ ಡಾ| ಶರತ್‌ ಕುಮಾರ್‌ ರಾವ್‌, ಕುಲಸಚಿವ ಡಾ| ಗಿರಿಧರ ಕಿಣಿ, ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ, ಮಾಹೆ ಸಿಒಒ ಡಾ| ಆನಂದ್‌ ವೇಣುಗೋಪಾಲ್‌, ಯುಎಸ್‌ಎ ವಾಲ್ಟ್ ಮಾಜಿ ಅಧ್ಯಕ್ಷ ಡಾ| ಪ್ರವೀಣ್‌ ಆರ್‌. ಅರನ್ಯ, ಡಾ| ಅರುಣ್‌ ಮಯ್ಯ, ಮಾಹೆ ಪಬ್ಲಿಕ್‌ ರಿಲೇಶನ್‌ ಡೆಪ್ಯೂಟಿ ಡೈರೆಕ್ಟರ್‌ ಸಚಿನ್‌ ಕಾರಂತ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.