Belagavi ಅಧಿವೇಶನದಲ್ಲಿಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ ಆದ್ಯತೆ: ಹೊರಟ್ಟಿ
Team Udayavani, Nov 3, 2023, 6:21 PM IST
ಮುಧೋಳ: ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆದ್ಯತೆ ಕೊಡಲಾಗುವುದು. ಸತತ ಎರಡು ದಿನ ವಿಧಾನ ಪರಿಷತ್ತಿನಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಮಾಜಿ ಸಚಿವ ಮುರುಗೇಶ ನಿರಾಣಿ ನಿವಾಸಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಜತೆ ಸಭೆ ನಡೆಸಿ ಅಧಿವೇಶನದ ಕಲಾಪದ ಬಗ್ಗೆ ಚರ್ಚಿಸಲಾಗುವುದು.
ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಅವಕಾಶ ಕೊಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು. ಶಾಸಕರು ಸಹ ಇದಕ್ಕೆ ಒಲವು ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಅಧಿವೇಶನ ವೇಳೆ ಚಳವಳಿ, ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಯುತ್ತಿವೆ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗಳು ಬೇಕು. ಆದರೆ, ಕಲಾಪಕ್ಕೆ ಅಡ್ಡಿಯಾಗದಂತೆ ನಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.