World Cup; ನೆದರ್ಲೆಂಡ್ಸ್ ವಿರುದ್ಧ ಅಮೋಘ ಜಯ: ಅಫ್ಘಾನ್ ಸೆಮಿಫೈನಲ್ ಆಸೆ ಜೀವಂತ

ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಬೇಕು...

Team Udayavani, Nov 3, 2023, 8:10 PM IST

1-sadasdasd

ಲಕ್ನೋ : ಇಲ್ಲಿ ಶುಕ್ರವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಉತ್ಸಾಹಿ ಅಫ್ಘಾನಿಸ್ಥಾನ ತಂಡ ನೆದರ್ಲೆಂಡ್ಸ್ ವಿರುದ್ಧ 7 ವಿಕೆಟ್ ಗಳ ಅಮೋಘ ಜಯ ಸಾಧಿಸಿ ಸೆಮಿ ಫೈನಲ್ ಆಸೆ ಜೀವಂತವಾಗಿರಿಸಿದೆ. ಅಫ್ಘಾನ್ 7 ನೇ ಪಂದ್ಯದಲ್ಲಿ 4 ನೇ ಗೆಲುವು ಸಾಧಿಸಿದ್ದು ಮುಂದಿನ ಪಂದ್ಯಗಳಲ್ಲಿ ಬಲಾಢ್ಯ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸವಾಲು ಎದುರಿಸಬೇಕಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನೆದರ್ಲೆಂಡ್ಸ್ ತಂಡ ನೀಡಿದ 180 ರನ್ ಗಳ ಸಾಧಾರಣ ಗುರಿ ಬೆನ್ನಟ್ಟಿದ ಅಫ್ಘಾನ್ ತಂಡ 31.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.

ರಹಮಾನುಲ್ಲಾ ಗುರ್ಬಾಜ್ 10 ರನ್, ಇಬ್ರಾಹಿಂ ಜದ್ರಾನ್ 20 ರನ್ ಗಳಿಸಿ ಔಟಾದರು. ಸಮಯೋಚಿತ ಆಟವಾಡಿದ ರಹಮತ್ ಶಾ 52 ರನ್ ಗಳಿಸಿ ಔಟಾದರು. ನಾಯಕ ಹಶ್ಮತುಲ್ಲಾ ಶಾಹಿದಿ ಔಟಾಗದೆ 56 ರನ್ ಗಳಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಔಟಾಗದೆ 31 ರನ್ ಗಳಿಸಿ ಗೆಲುವನ್ನು ಸಂಭ್ರಮಿಸಿದರು.

ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್ ಅರ್ಧಶತಕ ಬಾರಿಸಿದರೂ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಲು ವಿಫಲವಾಯಿತು. ಅಫ್ಘಾನಿಸ್ಥಾನ ಬೌಲಿಂಗ್ ದಾಳಿ ನಡೆಸಿ 179 ರನ್‌ಗಳಿಗೆ ಆಲೌಟ್ ಮಾಡಿತು.

ಎಂಗೆಲ್‌ಬ್ರೆಕ್ಟ್ (86 ಎಸೆತಗಳಲ್ಲಿ 58) ನೆದರ್ಲೆಂಡ್ಸ್‌ನ ಇನ್ನಿಂಗ್ಸ್‌ಗೆ ಆಸರೆಯಾದರು. ನಂತರ ಡಚ್ ಮಧ್ಯ ಇನ್ನಿಂಗ್ಸ್ ಕುಸಿತವನ್ನು ಅನುಭವಿಸಿತು. ಮ್ಯಾಕ್ಸ್ ಒ’ಡೌಡ್ (40 ಎಸೆತಗಳಲ್ಲಿ 42) ಮತ್ತು ಕಾಲಿನ್ ಅಕರ್‌ಮನ್ (29) ಔಟಾದರು. ಮೊಹಮ್ಮದ್ ನಬಿ 3 ವಿಕೆಟ್ , ನೂರ್ ಅಹ್ಮದ್ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.