Education; ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ಸಹ ಪಠ್ಯ ಚಟುವಟಿಕೆಗೆ ಸೂಚನೆ
Team Udayavani, Nov 3, 2023, 9:52 PM IST
ಬೆಂಗಳೂರು: ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರಿಗೆ ನ.16ರಂದು ತಾಲೂಕು ಮಟ್ಟದ ಸಹ ಪಠ್ಯ ಚಟುವಟಿಕೆ ಸ್ಪರ್ಧೆ ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ನ.16ರಂದು ತಾಲೂಕು ಮಟ್ಟದ ಸ್ಪರ್ಧೆ ನಡೆಸುವ ಹೊಣೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಹಿಸಲಾಗಿದೆ. ನ.29ರಂದು ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯಲಿದ್ದು, ಜಿಲ್ಲಾ ಉಪನಿರ್ದೇಶಕರು (ಆಡಳಿತ) ಸ್ಪರ್ಧೆ ಆಯೋಜಿಸುವ ಹೊಣೆಯನ್ನು ನಿಭಾಯಿಸಬೇಕಿದೆ. ರಾಜ್ಯ ಮಟ್ಟದ ಸ್ಪರ್ಧೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.
ಒಬ್ಬ ಶಿಕ್ಷಕ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು. ಪ್ರಥಮ ಸ್ಥಾನ ಪಡೆದ ಶಿಕ್ಷಕ ಮಾತ್ರ ಮುಂದಿನ ಹಂತಕ್ಕೆ ಅರ್ಹನಾಗುತ್ತಾನೆ. ಯಾವುದೇ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಶಿಕ್ಷಕ ಆ ವಿಷಯದಲ್ಲಿ ಮತ್ತೆ ಸ್ಪರ್ಧಿಸಲು ಅರ್ಹನಲ್ಲ. ಆದರೆ ಇತರ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಈ ವರ್ಷ ಜನಪದ ಹಾಡು, ಆಶುಭಾಷಣ, ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳು ಇರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.