![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 3, 2023, 10:50 PM IST
ಪಡುಬಿದ್ರಿ: ಅಡ್ವೆಯಿಂದ ಕಾಂಜರಕಟ್ಟೆ ಕಡೆಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಅನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ರಾತ್ರಿ ಕರ್ತವ್ಯ ನಿರತರಾಗಿದ್ದ ಪಡುಬಿದ್ರಿ ಎಸ್ಸೆ$ç ಪ್ರಸನ್ನ ಎಂ.ಎಸ್. ಅವರು ನ. 3ರಂದು ಬೆಳಗ್ಗಿನ ಜಾವ 3.20ರ ವೇಳೆಗೆ ಅಡ್ವೆ ಮಹಾಗಣಪತಿ ದೇವಸ್ಥಾನದ ಬಳಿ ಟಿಪ್ಪರ್ ಲಾರಿಯನ್ನು ನಿಲ್ಲಿಸುವಂತೆ ಸೂಚಿಸಿದ್ದು, ಈ ವೇಳೆ ಚಾಲಕ ಲಾರಿಯನ್ನು 100 ಮೀಟರ್ ದೂರ ಕೊಂಡೊಯ್ದು ನಿಲ್ಲಿಸಿ, ಪಲಿಮಾರು ರಸ್ತೆ ಕಡೆಗೆ ಓಡಿ ಹೋಗಿದ್ದ.
ಟಿಪ್ಪರ್ ಅನ್ನು ಪರಿಶೀಲಿಸಿದಾಗ ಲಾರಿಯಲ್ಲಿ ಅಕ್ರಮವಾಗಿ ಸುಮಾರು 10,000 ರೂಪಾಯಿ ಬೆಲೆಬಾಳುವ ಸುಮಾರು 2 ಯೂನಿಟ್‌ನಷ್ಟು ಮರಳು ತುಂಬಿಸಿರುವುದು ಕಂಡುಬಂದಿತ್ತು. ಲಾರಿಯಲ್ಲಿ ಮರಳುಗಾರಿಕೆ ಬಗ್ಗೆ ಪರ್ಮಿಟ್ ಆಗಲಿ, ಪರವಾನಿಗೆ ಆಗಲಿ ವಾಹನಕ್ಕೆ ಸಂಬಂಧಿಸಿದ ಯಾವುದೇ ದಾಖಲಾತಿಗಳು ಕಂಡು ಬಂದಿರುವುದಿಲ್ಲ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.