Heavy rain; ಸುಳ್ಯದಲ್ಲಿ ಭೂ ಕುಸಿತ, ಹಲವೆಡೆ ಹಾನಿ
Team Udayavani, Nov 3, 2023, 11:08 PM IST
ಸುಳ್ಯ: ಸುಳ್ಯ ನಗರದ ಪರಿವಾರಕಾನ ಎಂಬಲ್ಲಿ ಉಡುಪಿ ಗಾರ್ಡನ್ ಹೊಟೇಲ್ ಮುಂಭಾಗ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಭೂಮಿ ಕುಸಿದು ಬೃಹತ್ ಹೊಂಡ ನಿರ್ಮಾಣವಾಗಿದೆ.
ಸುಮಾರು 10 ಅಡಿಗಳ ಗುಂಡಿ ನಿರ್ಮಾಣವಾಗಿದ್ದು, ಪಕ್ಕದ ವಿದ್ಯುತ್ ಕಂಬ ಬೀಳುವ ಆತಂಕ ಎದುರಾಗಿದೆ. ಮೆಸ್ಕಾಂಗೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.