Sports: ರಾಜ್ಯಮಟ್ಟದ ಕ್ರೀಡಾಕೂಟ: ದ. ಕ. ಜಿಲ್ಲೆ ಚಾಂಪಿಯನ್‌


Team Udayavani, Nov 4, 2023, 12:21 AM IST

d k sports

ಉಡುಪಿ: ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಸೈಂಟ್‌ ಸಿಸಿಲಿ ಪ್ರೌಢಶಾಲೆ ಆಶ್ರಯದಲ್ಲಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಜರಗಿದ 14ರ ವಯೋಮಾನದ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆ ಸಮಗ್ರ ಪ್ರಶಸ್ತಿ ಜಯಿಸಿತು. ದ.ಕ. ಜಿಲ್ಲೆಯ ಕ್ರೀಡಾಪಟುಗಳು 4 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕ ಗೆದ್ದರು.

ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ, ತೋಟದಮನೆ ಶ್ರೀ ಶಿರಡಿ ಸಾಯಿಬಾಬ ಮಂದಿರದ ಮೊಕ್ತೇಸರ ದಿವಾಕರ್‌ ಶೆಟ್ಟಿ, ಕನ್ನರ್ಪಾಡಿ ಶ್ರೀ ಜಯದುರ್ಗಾ ದೇವಸ್ಥಾನದ ಅಧ್ಯಕ್ಷ ರಾಘವೇಂದ್ರ ಭಟ್‌, ಗಣ್ಯರಾದ ಪುರುಷೋತ್ತಮ್‌ ಶೆಟ್ಟಿ, ಮುನಿ ಯಾಲು ಉದಯಕುಮಾರ್‌ ಶೆಟ್ಟಿ, ಜಯಪ್ರಕಾಶ್‌ ಕೆದ್ಲಾಯ, ಸುಧೀರ್‌ಕುಮಾರ್‌ ಶೆಟ್ಟಿ, ಅನಿಲ್‌ ಲೋಬೊ, ರಮೇಶ್‌ ಕಾಂಚನ್‌ ವಿಜೇತರಿಗೆ ಬಹುಮಾನ ವಿತರಿಸಿದರು.

ಡಿಡಿಪಿಐ ಗಣಪತಿ ಕೆ. ಅಧ್ಯಕ್ಷತೆ ವಹಿಸಿದ್ದರು. ಸೈಂಟ್‌ ಸಿಸಿಲಿ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ತೆರೇಸಾ ಜ್ಯೋತಿ, ಸೈಂಟ್‌ ಸಿಸಿಲಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪ್ರೀತಿ ಜೆ. ಕ್ರಾಸ್ತಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್‌ ಶೆಟ್ಟಿ, ತಾಲೂಕು ಅಧ್ಯಕ್ಷ ಚಂದ್ರಶೇಖರ್‌ ಸುವರ್ಣ, ಜಿಲ್ಲಾ ದೈಹಿಕ ಶಿಕ್ಷಣಾ ಧಿಕಾರಿ ಗೋಪಾಲ ಶೆಟ್ಟಿ, ನಗರಸಭೆ ಪೌರಾಯುಕ್ತ ರಾಯಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್‌ಕುಮಾರ್‌ ಶೆಟ್ಟಿ ಉಪ ಸ್ಥಿತರಿದ್ದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿ, ದೈ.ಶಿ. ಶಿಕ್ಷಕ ಎಡ್ವಿನ್‌ ಮಂಡೋನ್ಸಾ ವಂದಿಸಿದರು.

ಟಾಪ್ ನ್ಯೂಸ್

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.