Uorfi Javed: ನಕಲಿ ಪೊಲೀಸರೊಂದಿಗೆ ವಿಡಿಯೋ; ಉರ್ಫಿ ಜಾವೇದ್‌ ವಿರುದ್ಧ ದೂರು ದಾಖಲು

Team Udayavani, Nov 4, 2023, 10:17 AM IST

Uorfi Javed: ನಕಲಿ ಪೊಲೀಸರೊಂದಿಗೆ ವಿಡಿಯೋ; ಉರ್ಫಿ ಜಾವೇದ್‌ ವಿರುದ್ಧ ದೂರು ದಾಖಲು

ಮುಂಬಯಿ: ನಟಿ ಕಂ ಸೋಶಿಯಲ್ ಮೀಡಿಯಾ ಸ್ಟಾರ್‌ ಉರ್ಫಿ ಜಾವೇದ್‌ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.

ತನ್ನ ವಿಭಿನ್ನ ಫ್ಯಾಷನ್‌ ಹಾಗೂ ಸಣ್ಣ ಸಣ್ಣ ಬಟ್ಟೆಗಳನ್ನು ಹಾಕಿ ಸೋಶಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುವ ಉರ್ಫಿ ಜಾವೇದ್‌ ತನ್ನ ವಿಡಿಯೋವೊಂದರ ಮೂಲಕ ಪೊಲೀಸ್‌ ಠಾಣಾ ಮೆಟ್ಟಿಲೇರುವ ಸಂಕಷ್ಟದಲ್ಲಿ ಸಿಲುಕಿದ್ದಾರೆ.

ನಕಲಿ ಪೊಲೀಸರೊಂದಿಗೆ ವಿಡಿಯೋ..  ಇತ್ತೀಚೆಗಷ್ಟೇ ಉರ್ಫಿ ಜಾವೇದ್‌ ಅವರನ್ನು ಕೆಲ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್‌ ಆಗಿತ್ತು. ಸಣ್ಣ ಸಣ್ಣ ಬಟ್ಟೆ ಹಾಕಿದ್ದರಿಂದ ನಿಮ್ಮನ್ನು ಅರೆಸ್ಟ್‌ ಮಾಡುತ್ತಿದ್ದೇವೆ ಎಂದು ವಿಡಿಯೋದಲ್ಲಿರುವ ಪೊಲೀಸರು ಹೇಳಿದ್ದರು.

ಈ ವಿಡಿಯೋ ನೋಡಿ ಅನೇಕರು ಅಸಲಿ ನಟಿ ಉರ್ಫಿ ಅರೆಸ್ಟ್‌ ಆಗಿದ್ದಾರೆ ಎಂದೇ ಅಂದುಕೊಂಡಿದ್ದರು.ವಿಡಿಯೋ ವೈರಲ್ ಆದ ನಂತರ ಯಾವುದೇ ಬಂಧನವಾಗಿಲ್ಲ ಎಂದು ಮುಂಬೈ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಕೃಷ್ಣಕಾಂತ್ ಉಪಾಧ್ಯಾಯ ಸ್ಪಷ್ಟಪಡಿಸಿದ್ದರು.

ಇದೀಗ ಓಶಿವಾರಾ ಪೊಲೀಸ್ ಠಾಣಾ ಪೊಲೀಸರು ಕೇಸ್‌ ದಾಖಲಿಸಿದ್ದಾರೆ. ಉರ್ಫಿ ಜಾವೇದ್‌  ಸೇರಿದಂತೆ ಇತರೆ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 171, 419, 500 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

(ವಂಚನೆಯ ಉದ್ದೇಶದಿಂದ (171)  ಸಾರ್ವಜನಿಕ ಸೇವಕರು ಬಳಸುವ ವಸ್ತ್ರವನ್ನು ಧರಿಸುವುದು ,ವ್ಯಕ್ತಿಗತವಾಗಿ ವಂಚನೆ (419), ಮಾನಹಾನಿ (50 )

ಜಾವೇದ್ ಕಾನೂನು ತೊಂದರೆ ಎದುರಿಸುತ್ತಿರುವುದು ಇದೇ ಮೊದಲಲ್ಲ. ಡಿಸೆಂಬರ್ 2022 ರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರ ಮತ್ತು ಅಶ್ಲೀಲ ಕೃತ್ಯಗಳಿಗಾಗಿ ಆಕೆಯ ವಿರುದ್ಧ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.