Tragic: ಪತ್ನಿಗೆ ಹಲ್ಲೆ ಮಾಡಿದ ದೃಶ್ಯ ಕಂಡು ಹೃದಯಾಘಾತಕ್ಕೊಳಗಾದ ಪತಿ!


Team Udayavani, Nov 4, 2023, 11:15 AM IST

tdy-6

ಬೆಂಗಳೂರು: ಪತ್ನಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವುದನ್ನು ಕಂಡು ಆತಂಕಗೊಂಡ ಪತಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಪ್ರಕರಣ ಚಂದ್ರಲೇಔಟ್‌ನ ಗಂಗೊಂಡ ನಹಳ್ಳಿಯಲ್ಲಿ ನಡೆದಿದೆ.

ಚಂದ್ರಲೇಔಟ್‌ನ ನಿವಾಸಿ ಮುದಾಸೀರ್‌ ಖಾನ್‌ ಮೃತ ವ್ಯಕ್ತಿ. ವಹೀದ್‌ ಆಹ್ಮದ್‌ ಹಾಗೂ ಆತನ ಸಹೋದರ ಮತೀನ್‌ ಬಂಧನ.

ಮುದಾಸಿರ್‌ ಖಾನ್‌ ಪತ್ನಿ ಜೊತೆಗೆ ಈ ಹಿಂದೆ ಆರೋಪಿ ವಾಹಿದ್‌ ಆತ್ಮೀಯನಾಗಿದ್ದ. ಈ ವಿಚಾರ ನಾಲ್ಕು ತಿಂಗಳ ಹಿಂದೆ ಪತಿಗೆ ಗೊತ್ತಾಗಿ ರಾಜಿ ಸಂಧಾನ ಮಾಡಲಾಗಿತ್ತು. ಇದಾದ ನಂತರ ಮುದಾ ಸಿರ್‌ ಪತ್ನಿಯ ಬಗ್ಗೆ ವಾಹಿದ್‌ ಕೆಟ್ಟದಾಗಿ ಹೇಳಿಕೊಂಡು ತಿರುಗಾಡುತ್ತಿದ್ದ. ಮುದಾಸಿರ್‌ ತನ್ನ ಪತ್ನಿ ಜೊತೆಗೆ ನ.2ರಂದು ವಾಹಿದ್‌ ಮನೆಗೆ ಹೋಗಿ ಈ ಬಗ್ಗೆ ಪ್ರಶ್ನೆ ಮಾಡಿದ್ದರು.

ಈ ವೇಳೆ ಮಹಿಳೆಗೆ ವಾಹಿದ್‌, ಸಹೋದರ ಮತೀನ್‌ ಜೊತೆ ಸೇರಿಕೊಂಡು ಮಚ್ಚಿನಿಂದ ಮಹಿಳೆಗೆ ಹಲ್ಲೆ ಮಾಡಿದ್ದ. ಈ ದೃಶ್ಯ ಕಂಡು ಮುದಾಸೀರ್‌ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದ ಎಂದು ಪತ್ನಿ ಚಂದ್ರಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.