Sixes ಸುರಿಮಳೆ : ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ ಫಖರ್ ಜಮಾನ್

Team Udayavani, Nov 4, 2023, 9:29 PM IST

1-sadsad

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ಥಾನ DLS ನಿಯಮದ ಅನ್ವಯ 21 ರನ್ ಗಳ ಜಯ ಸಾಧಿಸಿದ್ದು, ಗೆಲುವಿನಲ್ಲಿ ಪಾಕ್ ಆರಂಭಿಕ ಆಟಗಾರ ಫಖರ್ ಜಮಾನ್ ಅವರು ಹೊಸ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡರು.

ಆರಂಭದಿಂದಲೂ ಅಬ್ಬರಿಸಿದ ಫಖರ್ ಜಮಾನ್ 81ಎಸೆತಗಳಲ್ಲಿ ಔಟಾಗದೆ 126 ರನ್ ಗಳಿಸಿದರು. ಬರೋಬ್ಬರಿ 11 ಸಿಕ್ಸರ್ ಮತ್ತು 8 ಬೌಂಡರಿ ಬಾರಿಸಿದರು. ಏಕದಿನ ಇತಿಹಾಸದಲ್ಲಿ ಪಾಕಿಸ್ಥಾನದ ಬ್ಯಾಟ್ಸ್ ಮ್ಯಾನ್ ಒಬ್ಬರು ಪಂದ್ಯವೊಂದರಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ದಾಖಲೆ ತನ್ನ ಹೆಸರಿಗೆ ಬರೆಸಿಕೊಂಡರು.

ಈ ಹಿಂದೆ ಸ್ಪೋಟಕ ಬ್ಯಾಟ್ಸ್ ಮ್ಯಾನ್ ಶಾಹಿದ್ ಅಫ್ರಿದಿ ಅವರು 1996 ರಲ್ಲಿ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ 11 ಸಿಕ್ಸರ್ ಬಾರಿಸಿದ್ದರು.

ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ಬ್ಯಾಟ್ಸ್ ಮ್ಯಾನ್ ಒಬ್ಬರು ಹೆಚ್ಚಿನ ಸಿಕ್ಸರ್ ಬಾರಿಸಿದ ದಾಖಲೆ ಇಯಾನ್ ಮಾರ್ಗನ್ ಅವರ ಹೆಸರಿನಲ್ಲಿದೆ. 2019 ರಲ್ಲಿ ಮ್ಯಾಂಚೆಸ್ಟರ್ ನಲ್ಲಿ ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 17 ಸಿಕ್ಸರ್ ಬಾರಿಸಿದ್ದರು.

ವಿಶ್ವಕಪ್ ಆವೃತ್ತಿಯಲ್ಲಿ ಪಾಕಿಸ್ಥಾನ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಫಖರ್ ಜಮಾನ್ ಅವರ ಹೆಸರಿನಲ್ಲಿ ದಾಖಲಾಯಿತು.ಈ ಬಾರಿ 18 ಸಿಕ್ಸರ್ ಬಾರಿಸಿದ್ದಾರೆ.

ಏಕದಿನ ವಿಶ್ವಕಪ್‌ಗಳಲ್ಲಿ ಪಾಕಿಸ್ಥಾನದ ಅತ್ಯಧಿಕ ರನ್ ಗಳ ಜತೆಯಾಟ (ಯಾವುದೇ ವಿಕೆಟ್ ಗೆ)ದ ದಾಖಲೆಯನ್ನು ಫಖರ್ ಜಮಾನ್ ಮತ್ತು ಬಾಬರ್ ಅಜಮ್ (194*) ತಮ್ಮ ಹೆಸರಿಗೆ ಬರೆಸಿಕೊಂಡರು. 1999 ರಲ್ಲಿ ಮ್ಯಾಂಚೆಸ್ಟರ್ ನಲ್ಲಿ ನ್ಯೂಜಿ ಲ್ಯಾಂಡ್ ವಿರುದ್ಧ ಸಯೀದ್ ಅನ್ವರ್ ಮತ್ತು ಡಬ್ಲ್ಯೂ ವಸ್ತಿ 194 ರನ್ ಜತೆಯಾಟವನ್ನು ಆಡಿದ್ದರು.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.