Mangaluru ಹಸುರು ಪಟಾಕಿಗಳನ್ನೇ ಬಳಸುವಂತೆ ಸೂಚನೆ: ಜಿಲ್ಲಾಧಿಕಾರಿ
Team Udayavani, Nov 4, 2023, 11:33 PM IST
ಮಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರಿಸುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸುಡುಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಬಳಸುವುದು ನಿಷೇಧಿಸಲ್ಪಟ್ಟಿದೆ.
ಆದ್ದರಿಂದ ಸಾರ್ವಜನಿಕರು 125 ಡೆಸಿಬೆಲ್ ಅಥವಾ 145 ಡೆಸಿಬೆಲ್ಗಿಂತ ಹೆಚ್ಚು ಶಬ್ದ ಚ ಪಟಾಕಿ ಹಾಗೂ ಸುಡುಮದ್ದುಗಳನ್ನು ಉಪಯೋಗಿಸಬಾರದು.
ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.