Chintamani: ಸಮಸ್ಯೆಗಳ ಆಗರ ಚಿಂತಾಮಣಿ ಟೊಮೆಟೋ ಮಾರುಕಟ್ಟೆ

Team Udayavani, Nov 5, 2023, 4:48 PM IST

Chintamani: ಸಮಸ್ಯೆಗಳ ಆಗರ ಚಿಂತಾಮಣಿ ಟೊಮೆಟೋ ಮಾರುಕಟ್ಟೆ

ಚಿಂತಾಮಣಿ: ನಗರದ ಟೊಮೆಟೋ ಮಾರುಕಟ್ಟೆಯಲ್ಲಿ ಗುತ್ತಿಗೆ ದಾರನ ನಿರ್ಲಕ್ಷ್ಯತೆಯಿಂದ ಆಸ್ವತ್ಛತೆ ಎಂದು ಕಾಣುತ್ತಿದ್ದು, ಕೊಳಚೆ ನೀರು ನಿಂತಲ್ಲೇ ನಿಂತು ಸೊಳ್ಳೆಗಳ ಉತ್ಪತ್ತಿಯ ತಾಣವಾಗಿದೆ.

ಇನ್ನೂ ಟೊಮೆಟೋ ಮಾರುಕಟ್ಟೆಯಲ್ಲಿ ಸ್ವಚ್ಛತೆ ಇಲ್ಲದೆ ರೈತರು ಬಿಸಾಡಿದ ಟೊಮೆಟೋ ಹಣ್ಣುಗಳು ಕೊಳತೆ ಗಬ್ಬುನಾತ ಬೀರುತ್ತಿರುವುದರಿಂದ ರೈತರು, ಕೂಲಿಕಾರ್ಮಿಕ ಹಮಾಲರು ಹಾಗೂ ವ್ಯಾಪಾರ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೇ ಅತಿದೊಡ್ಡ ಮಾರುಕಟ್ಟೆ ಚಿಂತಾಮಣಿಯ ಎಪಿಎಂಸಿ ಟೊಮೆಟೋ ಮಾರುಕಟ್ಟೆಯಾಗಿದ್ದು, ಈ ಮಾರುಕಟ್ಟೆಗೆ ಅಂಧ್ರ, ತಮಿಳುನಾಡು, ಮಹಾರಾಷ್ಟ್ರ ಮತಿತ್ತರ ಕಡೆಗಳಿಂದ ವ್ಯಾಪಾರಸ್ಥರು ಹೆಚ್ಚಾಗಿ ಆಗಮಿಸುತ್ತಿರುವುದಲ್ಲದೇ, ಚಿಂತಾಮಣಿ ತಾಲೂಕು ಸೇರಿದಂತೆ ಮತಿತ್ತರ ತಾಲೂಕುಗಳಿಂದ ರೈತರು ತಾವು ಬೆಳೆದ ಟೊಮೆಟೋ ಹಣ್ಣುಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬರುತ್ತಾರೆ. ಇಂತಹ ಮಾರುಕಟ್ಟೆಯಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯತನದಿಂದ ನೈರ್ಮಲ್ಯ ಎದ್ದು ಕಾಣುತ್ತಿ ರುವು ದಲ್ಲದೆ ಮಳೆ ನೀರು ನಿಂತಲ್ಲಿಯೇ ನಿಂತು ಕೆಸರು ಗದ್ದೆಯಂತಾಗಿ ಸೊಳ್ಳೆಗಳ ಉತ್ಪತಿಯ ತಾಣವಾಗಿರುವುದು ಒಂದಡೇಯಾದರೇ ಮತ್ತೂಂದಡೆ, ಇತ್ತಿಚಿಗೆ ಟೊಮೆಟೋ ಮಾರುಕಟ್ಟೆಯಲ್ಲಿ ಸ್ವಚ್ಛತೆ ಮಾಡುವ ಗುತ್ತಿಗೆ ದಾರನನ್ನು ಬದಲಾವಣೆ ಮಾಡಿ ಸ್ವತ್ಛತೆ ಮಾಡಲು ಬೇರೆಯವರಿಗೆ ಟೆಂಡರ್‌ ನೀಡಲಾಗಿದೆ.

ಮಾರುಕಟ್ಟೆಯಲ್ಲಿ ಕೊಳತೆ ಟೊಮೆಟೋ ಹಣ್ಣುಗಳು ಗಬ್ಬುನಾತ ಬೀರುತ್ತಿರುವುದರಿಂದ ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಂಕ್ರಾ ಮಿಕ ರೋಗಗಳು ಹರಡುವ ಭೀತಿಯಲ್ಲಿದ್ದು, ಕೂಡಲೇ ಸಂಬಂಧ ಪಟ್ಟ ಎಪಿಎಂಸಿ ಅಧಿಕಾರಿಗಳು ಮಳೆ ನೀರು ಸರಾಗವಾಗಿ ಹರಿಯಲು ಚರಂಡೀ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕೊಳತೆ ಟೊಮೆಟೋ ಹಣ್ಣು ಗಳನ್ನು ತೆಗೆದು ಸ್ವತ್ಛಗೊಳಿಸಿ ಮಾರುಕಟ್ಟೆಯಲ್ಲಿ ರೈತರು ನೆಮ್ಮಂದಿ ಯಾಗಿ ಓಡಾಡಲು ಅವಕಾಶ ಕಲ್ಪಿಸುವಂತೆ ರೈತರು, ಹಮಾ ಲರು ಹಾಗೂ ಟೊಮೆಟೋ ವ್ಯಾಪಾರಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.