Rain: ಕೇರಳದಲ್ಲಿ ಭಾರೀ ಮಳೆ ಮುನ್ಸೂಚನೆ
Team Udayavani, Nov 5, 2023, 7:55 PM IST
ತಿರುವನಂತಪುರಂ: ದಕ್ಷಿಣಭಾರತದ ಭಾಗದಲ್ಲಿ ಚಂಡಮಾರುತ ಪರಿಚಲನೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲದಿನಗಳು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಎಚ್ಚರಿಕೆ ನೀಡಿದೆ. ತಮಿಳುನಾಡು ಮತ್ತು ನೆರೆಯ ಪ್ರದೇಶಗಳಲ್ಲಿ ವರದಿಯಾಗಿರುವ ಚಂಡಮಾರುತದ ಪರಿಚಲನೆ ಮುಂದಿನ ಮೂರು ದಿನಗಳಲ್ಲಿ ಪೂರ್ವ-ಮಧ್ಯ ಅರಬ್ಬೀ ಸಮುದ್ರದ ಕಡೆಗೆ ಚಲಿಸಲಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪ್ರಭಾವ ತೀವ್ರವಾಗಿರುವ ಹಿನ್ನೆಲೆ ದಕ್ಷಿಣದ ರಾಜ್ಯಗಳಲ್ಲಿ ಮಳೆಯಾಗಲಿದ್ದು, ಕೇರಳದಲ್ಲಿ 5ರಿಂದ 8ರವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಈಗಾಗಲೇ ಪಟ್ಟಣಂತಿಟ್ಟ, ಇಡುಕ್ಕಿ, ಮಲಪ್ಪುರಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.