![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 5, 2023, 8:10 PM IST
ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ವಿಶ್ವವಿದ್ಯಾನಿಲಯಗಳಲ್ಲಿನ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ-2024ರ (ಕ್ಲಾಟ್) ನೋಂದಣಿ ಅವಧಿಯನ್ನು ನವೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಕೆ ಅವಧಿ ಪೂರ್ಣಗೊಂಡಿದ್ದು, ಅರ್ಹ ಅಭ್ಯರ್ಥಿಗಳ ನೋಂದಣಿಗಾಗಿ ಮತ್ತೂಂದು ಅವಕಾಶ ಕಲ್ಪಿಸಲಾಗಿದೆ. ನ.10ರ ರಾತ್ರಿ 12 ಗಂಟೆಯವರೆಗೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಕ್ಲಾಟ್-2024ರ ನೇತೃತ್ವವನ್ನು ನ್ಯಾಷನಲ್ ಲಾ ಸ್ಕೂಲ್ ಬೆಂಗಳೂರು ವಹಿಸಿಕೊಂಡಿದೆ.
2024-25ನೇ ಸಾಲಿನಲ್ಲಿ ಕಾನೂನು ವ್ಯಾಸಂಗ ಮಾಡಲಿಚ್ಛಿಸುವವರಿಗೆ ಡಿ.3ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ ಎಂದು ನ್ಯಾಷನಲ್ ಲಾ ಸ್ಕೂಲ್ ಪ್ರಕಟನೆ ತಿಳಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.