KMC: ಎನ್‌ಎಬಿಎಚ್ ಮರುಪ್ರಮಾಣೀಕರಣ
Team Udayavani, Nov 6, 2023, 1:44 AM IST
ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಆರೋಗ್ಯ ಸೇವಾ ಪೂರೈಕೆದಾರರ ರಾಷ್ಟ್ರೀಯ ಮಾನ್ಯತಾ ಮಂಡಳಿ, ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಿಂದ ನರ್ಸಿಂಗ್ ಶ್ರೇಷ್ಠತೆಗೆ ಮರು ಪ್ರಮಾಣೀಕರಣ ಪಡೆದಿದೆ.
ಶನಿವಾರ ಜರಗಿದ ಕಾರ್ಯ ಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್ ಮಾತನಾಡಿ, ರೋಗಿಗಳ ಚಿಕಿತ್ಸೆ ಮತ್ತು ಆರೈಕೆಯಲ್ಲಿ ಶುಶ್ರೂಷಾ ಸೇವೆ ಬಹು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಣಿಪಾಲದ ಆಸ್ಪತ್ರೆಯ ಆರೋಗ್ಯ ಮತ್ತು ಶುಶ್ರೂಷೆ ಸೇವೆಗಳಲ್ಲಿ ಉತ್ಕೃಷ್ಟತೆಯನ್ನು ಮುಂದುವರಿ
ಸಿದೆ ಎಂದರು. ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ| ಶುಭ ಸೂರಿಯ ಮತ್ತು ನರ್ಸಿಂಗ್ ತಂಡಕ್ಕೆ ಪ್ರಮಾಣಪತ್ರ ಹಸ್ತಾಂತರಿಸಿದರು.
ಸಹ ಕುಲಪತಿ ಡಾ| ಶರತ್ ಕುಮಾರ್ ರಾವ್, ಕೆಎಂಸಿ ಡೀನ್ ಡಾ| ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ| ಆನಂದ್ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ, ಗುಣಮಟ್ಟ ಅನುಷ್ಠಾನದ ಸಲಹೆ ಗಾರ ಡಾ| ಸುನೀಲ್ ಸಿ. ಮುಂಡ್ಕೂರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.