Chikkaballapur: ಡಿಕ್ಕಿಯಾಗಿ ಲಾರಿಯಡಿ ಬಿದ್ದ ಬೈಕ್; ಸವಾರ ಸಾವು, ಲಾರಿಗೆ ಬೆಂಕಿ


Team Udayavani, Nov 6, 2023, 4:05 PM IST

Chikkaballapur: ಡಿಕ್ಕಿಯಾಗಿ ಲಾರಿಯಡಿ ಬಿದ್ದ ಬೈಕ್; ಸವಾರ ಸಾವು, ಲಾರಿಗೆ ಬೆಂಕಿ

ಚಿಕ್ಕಬಳ್ಳಾಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಲಾರಿಯಡಿ ಸಿಲುಕಿದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಬಳಿ ಸೋಮವಾರ ನಡೆದಿದೆ. ಅಪಘಾತದ ಪರಿಣಾಮ ಸಿಮೆಂಟ್ ತುಂಬಿದ್ದ ಲಾರಿಗೆ ಬೆಂಕಿ ಹತ್ತಿದೆ.

ಮೃತರನ್ನು ಶಿಡ್ಲಘಟ್ಟ ತಾಲೂಕಿನ ಮಿತ್ತನಹಳ್ಳಿ ಗ್ರಾಮದ ನಾಗರಾಜು (40) ಎಂದು ಗುರುತಿಸಲಾಗಿದೆ.

ಹೆದ್ದಾರಿಯಲ್ಲಿ ಎರಡು ಬೈಕ್ ಸವಾರರು ಮಾತನಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ಗಳು ಹತ್ತಿರ ಬಮದು ತಾಗಿ ರಸ್ತೆಗೆ ಬಿದ್ದಿವೆ. ಒಂದು ಬೈಕ್ ಹಿಂದುಗಡೆಯಿಂದ ಬರುತ್ತಿದ್ದ ಲಾರಿ ಕೆಳಗಡೆ ಸಿಲುಕಿದೆ. ಕೂಡಲೇ ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೊಂದು ಬೈಕ್ ರಸ್ತೆ ಬದಿಗೆ ಬಿದ್ದಿತ್ತು. ಲಾರಿ ಕೆಳಗೆ ಬಿದ್ದ ಬೈಕ್ ಸವಾರ ನಾಗರಾಜಯ ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ನಾಗರಾಜು ಮೃತಪಟ್ಟಿದ್ದಾರೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.