Raichur; ಬಿಜೆಪಿಯವರ ಪ್ರವಾಸ ಬರ ಅಧ್ಯಯನಕ್ಕೆ ಅಲ್ಲ, ಚುನಾವಣೆ ಪ್ರಚಾರಕ್ಕೆ: ಚಲುವರಾಯಸ್ವಾಮಿ

Team Udayavani, Nov 6, 2023, 5:00 PM IST

Raichur; ಬಿಜೆಪಿಯವರ ಪ್ರವಾಸ ಬರ ಅಧ್ಯಯನಕ್ಕೆ ಅಲ್ಲ, ಚುನಾವಣೆ ಪ್ರಚಾರಕ್ಕೆ: ಚಲುವರಾಯಸ್ವಾಮಿ

ರಾಯಚೂರು: ಬಿಜೆಪಿಯವರು ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿಲ್ಲ. ಮುಂದಿನ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಅವರಿಗೆ ರಾಜ್ಯದ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಮಾಡಿಸಲಿ. ರಾಜ್ಯದಲ್ಲಿ ಬಹುತೇಕ ಸಂಸದರು ಬಿಜೆಪಿಯವರೇ ಇದ್ದಾರಲ್ಲ. 17 ಸಾವಿರ ಕೋಟಿ ಪರಿಹಾರ ಹಣ ಕೇಂದ್ರದಿಂದ ತಂದರೆ ಅವರನ್ನು ನಾವೇ ಸನ್ಮಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡದಿದ್ದರೆ ನಾವೇ ನೀಡುತ್ತೇವೆ ಎಂದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುವ ಬದಲು ಅವರೇ ಕಾಂಗ್ರೆಸ್ ಸೇರಿಕೊಳ್ಳಲಿ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ. ಅವರು ರಾಜ್ಯ ಪ್ರವಾಸ ಮಾಡಿದರೆ ಒಳ್ಳೆಯದು. ಏನಾದರೂ ಸಲಹೆಗಳನ್ನು ನೀಡಿದರೆ ಖಂಡಿತ ಸ್ವೀಕರಿಸುತ್ತೇವೆ. ಆದರೆ, ಹಿಂದೆ ರೈತರ ಸಾಲಮನ್ನಾ ಮಾಡುವುದಾಗಿ ಒಂದು ರೂ. ಬಿಡುಗಡೆ ಮಾಡಲಿಲ್ಲ. ಬದಲಿಗೆ ರೈತರಿಗೆ ಸುಸ್ತಿ ಸಾಲ ಹೆಚ್ಚಾಗಿದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.