Israel-Hamas: ಯುದ್ಧಕ್ಕೆ 30 ದಿನ ಪೂರ್ಣ
Team Udayavani, Nov 6, 2023, 11:08 PM IST
ಖಾನ್ ಯೂನಿಸ್: ಇಸ್ರೇಲ್ ಮತ್ತು ಹಮಾಸ್ ಯುದ್ಧ ಆರಂಭವಾಗಿ ಸೋಮವಾರಕ್ಕೆ ಸರಿಯಾಗಿ 30 ದಿನಗಳು ಪೂರ್ಣಗೊಂಡಿವೆ. ಅ. 7ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಿಢೀರ್ ದಾಳಿಯಿಂದ ಶುರುವಾದ ಮಾರಣಹೋಮವು ಇನ್ನೂ ಮುಂದುವರಿದಿದ್ದು, ಗಾಜಾಪಟ್ಟಿಯಲ್ಲಿ ಇಸ್ರೇಲ್ ಪಡೆಯ ದಾಳಿಗೆ ಮೃತಪಟ್ಟವರ ಸಂಖ್ಯೆ 10 ಸಾವಿರ ದಾಟಿದೆ.
ರವಿವಾರ ಒಟ್ಟು 2 ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ನೂರಾರು ಮಂದಿ ಮೃತ ಪಟ್ಟಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಹಮಾಸ್ನ 450 ಟಾರ್ಗೆಟ್ಗಳನ್ನು ಧ್ವಂಸ ಗೊಳಿ ಸಲಾಗಿದೆ ಹಾಗೂ ಹಮಾಸ್ನ ಮತ್ತೂಬ್ಬ ಕಮಾಂಡರ್ನನ್ನು ಕೊಲ್ಲಲಾಗಿದೆ ಎಂದು ಇಸ್ರೇಲ್ ಹೇಳಿದೆ. ಅಲ್ಲದೇ ನೆತನ್ಯಾಹು ಸೈನಿಕರು ಗಾಜಾ ಪಟ್ಟಿಯನ್ನು ಸಂಪೂರ್ಣ ವಾಗಿ ಸುತ್ತುವರಿ ದಿದ್ದು, ಮಂಗಳ ವಾರ ಗಾಜಾದೊಳಗೆ ಪ್ರವೇಶಿ ಸುವ ಸಾಧ್ಯತೆಯಿದೆ ಎಂದು ಹೇಳ ಲಾಗಿದೆ. ಈ ಹಿನ್ನೆಲೆಯಲ್ಲಿ ಗಾಜಾ ದಲ್ಲಿ ಇಂಟರ್ನೆಟ್, ಫೋನ್ ಸೇರಿ ಎಲ್ಲ ರೀತಿಯ ಸಂಪರ್ಕ ಜಾಲಗಳನ್ನೂ ಸ್ಥಗಿತಗೊಳಿಸಲಾಗಿದೆ.
ಇದೇ ವೇಳೆ, ಯುದ್ಧದಲ್ಲಿ ಈವರೆಗೆ ಗಾಜಾದಲ್ಲಿದ್ದ ವಿಶ್ವಸಂಸ್ಥೆಯ 88 ಸಿಬಂದಿ ಮೃತಪಟ್ಟಿದ್ದಾರೆ. ಒಂದೇ ಸಂಘರ್ಷದಲ್ಲಿ ವಿಶ್ವಸಂಸ್ಥೆಯು ಇಷ್ಟೊಂದು ಸಿಬಂದಿಯನ್ನು ಕಳೆದುಕೊಂಡಿದ್ದು ಇದೇ ಮೊದಲು. ಇದರ ನಡುವೆಯೇ, ಸೋಮವಾರ ರಾತ್ರಿ ಇಸ್ರೇಲ್ನ ಉತ್ತರ ಭಾಗದ ಹಲವು ನಗರಗಳಲ್ಲಿ ರಾಕೆಟ್ ದಾಳಿಯ ಸೈರನ್ಗಳು ಮೊಳಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.