Wheat: ಕೇಂದ್ರದಿಂದ ಸಬ್ಸಿಡಿ ಬೆಲೆಯಲ್ಲಿ ಗೋಧಿ ಹಿಟ್ಟು ಮಾರಾಟ

Team Udayavani, Nov 6, 2023, 11:13 PM IST

WHEAT

ಹೊಸದಿಲ್ಲಿ: ಬೆಲೆ ಏರಿಕೆಯಿಂದ ತತ್ತರಿಸಿರುವ ನಾಗರಿಕರಿಗೆ ದೀಪಾವಳಿ ಕೊಡುಗೆಯಾಗಿ ಸಬ್ಸಿಡಿ ಬೆಲೆಯಲ್ಲಿ ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಸರ ಕಾರ‌ ನಿರ್ಧರಿಸಿದೆ. “ಭಾರತ್‌ ಅಟ್ಟಾ’ ಹೆಸರಿನಲ್ಲಿ ಪ್ರತೀ ಕೆ.ಜಿ.ಗೆ 27.50 ರೂ. ನಂತೆ ಮಾರಾಟ ಮಾಡಲಿದೆ.
ದೇಶಾದ್ಯಂತ ಎಸ್‌ಸಿಸಿಎಫ್, ಎನ್‌ಎಎಫ್ಇಡಿ ಮತ್ತು ಕೇಂದ್ರೀಯ ಭಂಡಾರದ 800 ಮೊಬೈಲ್‌ ವ್ಯಾನ್‌ಗಳು ಹಾಗೂ 2,000ಕ್ಕೂ ಹೆಚ್ಚು ಚಿಲ್ಲರೆ ಮಳಿಗೆಗಳ ಮೂಲಕ ಸಬ್ಸಿಡಿ ಬೆಲೆಯಲ್ಲಿ “ಭಾರತ್‌ ಅಟ್ಟಾ’ ಮಾರಾಟ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಗುಣಮಟ್ಟ ಮತ್ತು ಪ್ರದೇಶಗಳ ಆಧಾರದಲ್ಲಿ ಕೆ.ಜಿ. ಗೋಧಿ ಹಿಟ್ಟಿಗೆ 36ರಿಂದ 70 ರೂ.ವರೆಗೆ ಬೆಲೆ ಇದೆ. ಫೆಬ್ರವರಿಯಲ್ಲೂ ಕೂಡ ಬೆಲೆ ಸ್ಥಿರ ನಿಧಿ ಯೋಜನೆಯಡಿ ಪ್ರತೀ ಕೆ.ಜಿ.ಗೆ 29.50 ರೂ.ಗಳಂತೆ 18,000 ಟನ್‌ “ಭಾರತ್‌ ಅಟ್ಟಾ’ ಗೋಧಿ ಹಿಟ್ಟನ್ನು ಕೇಂದ್ರ ಸರಕಾರ‌ ಮಾರಾಟ ಮಾಡಿತ್ತು.

ಟಾಪ್ ನ್ಯೂಸ್

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.