![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 7, 2023, 4:30 PM IST
ಬೆಂಗಳೂರು: ಕನ್ನಡದಲ್ಲಿ ಸಿನಿಮಾಗಳನ್ನು ಮಾಡಿ ಪ್ಯಾನ್ ಇಂಡಿಯಾದಲ್ಲಿ ಮಿಂಚಿರುವ ಹೊಂಬಾಳೆ ಫಿಲ್ಮ್ಸ್‌ನ ನಿರ್ದೇಶಕರ ತಂಡದಲ್ಲಿ ಕೆಲಸ ಮಾಡಲು ಅವಕಾಶವೊಂದನ್ನು ಹೊಂಬಾಳೆ ಫಿಲ್ಮ್ಸ್ ನೀಡುತ್ತಿದೆ.
ʼಕೆಜಿಎಫ್ʼ ಸರಣಿ ʼಕಾಂತಾರʼ ದಂತಹ ಸಿನಿಮಾಗಳನ್ನು ಮಾಡಿರುವ ʼಹೊಂಬಾಳೆ ಫಿಲ್ಮ್ಸ್ʼ ನಿರ್ಮಾಣ ಸಂಸ್ಥೆಯಾಗಿ ದೊಡ್ಡ ಹೆಸರು ಗಳಿಸಿದೆ. ಸದ್ಯ ಹೊಂಬಾಳೆಯ ʼಸಲಾರ್ʼ ಸಿನಿಮಾದ ಮೇಲೆ ಪ್ರೇಕ್ಷಕರು ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.
ಈ ನಡುವೆ ಹೊಂಬಾಳೆ ಪಿಲ್ಮ್ಸ್ ಡೈರೆಕ್ಷನ್ ತಂಡದಲ್ಲಿ ಕೆಲಸ ಮಾಡುವ ಅವಕಾಶವೊಂದನ್ನು ನೀಡಿದೆ.
“ಸಹಾಯಕ ನಿರ್ದೇಶಕರೇ ನಮ್ಮ ಸಿನಿಮಾ ಲೋಕಕ್ಕೆ ಬನ್ನಿ. ನಿಮ್ಮ ಸೃಜನಶೀಲತೆ ಮತ್ತು ಕಥೆ ಹೇಳುವ ಉತ್ಸಾಹವನ್ನು ನಮ್ಮ ಸಿನಿಮಾ ಪ್ರಯಾಣಕ್ಕೆ ತನ್ನಿ. ನಮ್ಮ ರೋಚಕ ಪಯಣಕ್ಕೆ ನಿಮ್ಮನ್ನು ಸ್ವಾಗತಿಸುತ್ತಿದ್ದೇವೆ. ನೀವು ಇಲ್ಲಿ ಕಲಿಯಬಹುದು, ಬೆಳೆಯಬಹುದು ಮತ್ತು ಬೆಳ್ಳಿ ಪರದೆಯ ಮ್ಯಾಜಿಕ್‌ಗೆ ಕೊಡುಗೆ ನೀಡಬಹುದು. ನೀವು ಮಿಂಚುವ ಅವಕಾಶ ಇಲ್ಲಿಂದ ಪ್ರಾರಂಭವಾಗುತ್ತದೆ” ಎಂದು ಹೊಂಬಾಳೆ ಬರೆದುಕೊಂಡಿದೆ.
ಏನೆಲ್ಲಾ ಬೇಕು:
ನವೆಂಬರ್ 11 ರಂದು ಮಲ್ಲೇಶ್ವರಂನ ಜಿಎಂ ರೆಜಾಯ್ಜ್ ಆಡಿಟೋರಿಯಂನಲ್ಲಿ ಈ ಕುರಿತ ಅಡಿಷನ್ ನಡೆಯಲಿದೆ.
Step into our cinematic world, aspiring assistant directors!
Bring your creative spark and passion for storytelling to our cinematic journey. We welcome you to be part of our exciting projects, where you can learn, grow and contribute to the magic of the silver screen. Your… pic.twitter.com/BIVLrlUSjt— Hombale Films (@hombalefilms) November 7, 2023
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.