Madikeri ತಲಕಾವೇರಿ ಕ್ಷೇತ್ರದಲ್ಲಿ ಕಾಡಾನೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
Team Udayavani, Nov 7, 2023, 11:37 PM IST
ಮಡಿಕೇರಿ: ಇಲ್ಲಿನ ತಲಕಾವೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಕಾಡಾನೆ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಬೆಳಗ್ಗೆ ಕೈಲಾಶ ಆಶ್ರಮ ಬಳಿಯ ತಲಕಾವೇರಿ ಪ್ರವೇಶ ದ್ವಾರದ ಭಾಗದಲ್ಲಿ ಕಾಡಾನೆ ತಿರುಗಾಡಿದೆ. ದ್ವಾರದ ಗೇಟ್ ಮುಚ್ಚಿದ್ದರಿಂದ ಒಳಗೆ ಪ್ರವೇಶಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದು ತುಲಾಮಾಸ ಕಾವೇರಿ ಜಾತ್ರೆಯ ಅವಧಿಯಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ತಲಕಾವೇರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಸುತ್ತಲೂ ಬೆಟ್ಟ, ಕಾಡುಗಳಿಂದ ಆವೃತ್ತವಾಗಿರುವ ಈ ಪ್ರದೇಶದಲ್ಲಿ ಏಕಾಏಕಿ ಕಾಡಾನೆಗಳು ನುಗ್ಗಿ ಬಂದರೆ ಅಪಾಯ ತಪ್ಪಿದ್ದಲ್ಲ ಎನ್ನುತ್ತಾರೆ ಗಾಮಸ್ಥರು.
ಈಗಾಗಲೇ ಕಾಡಾನೆ ಏಲಕ್ಕಿ ಮತ್ತು ಬಾಳೆ ಫಸಲನ್ನು ನಾಶಪಡಿಸಿದೆ. ಆನೆಯನ್ನು ಓಡಿಸುವಂತೆ ಈ ಭಾಗದ ನಿವಾಸಿಗಳು ಒತ್ತಾಯಿಸಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬಂದಿ ಪಕ್ಕದ ಕಾಡಿನಲ್ಲಿ ಆನೆ ಇರುವುದನ್ನು ಪತ್ತೆ ಹಚ್ಚಿದರು. ಅನಂತರ ಸ್ಥಳೀಯರ ಸಹಕಾರ ಪಡೆದು ಕಾಡಾನೆಯನ್ನು ಮರಳಿ ಕಾಡಿಗೆ ಅಟ್ಟುವಲ್ಲಿ ಸಫಲರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.