Digital ಉಪಕರಣಗಳನ್ನು ವಶಪಡಿಸಿಕೊಳ್ಳಬೇಕಾದರೆ ಪತ್ರಕರ್ತರಿಗೆ ಪ್ರತ್ಯೇಕ ಮಾರ್ಗಸೂಚಿ
Team Udayavani, Nov 8, 2023, 12:58 AM IST
ಹೊಸದಿಲ್ಲಿ: ಸುದ್ದಿಗಳನ್ನು ಸಂಗ್ರಹಿಸಲು ಮಾಧ್ಯಮ ಪ್ರತಿನಿಧಿಗಳು ತಮ್ಮದೇ ಆದ ಮೂಲಗಳನ್ನು ಹೊಂದಿರುತ್ತಾರೆ ಈ ನಿಟ್ಟಿನಲ್ಲಿ ಯಾವುದೇ ತನಿಖೆಗಾಗಿ ಅವರ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಳ್ಳಬೇಕಾದರೆ ಅದಕ್ಕಾಗಿ ಪ್ರತ್ಯೇಕ ಮಾರ್ಗ ಸೂಚಿಗಳನ್ನು ಕೇಂದ್ರ ಸರಕಾರ ಸಿದ್ಧಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಫೌಂಡೇಶನ್ ಆಫ್ ಮೀಡಿಯಾ ಪ್ರೊಫೆಶನಲ್ಸ್ ಎಂಬ ಸಂಸ್ಥೆಯು ಪತ್ರಕರ್ತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲು ಪ್ರತ್ಯೇಕ ಮಾರ್ಗಸೂಚಿ ಕೋರಿ ಸಲ್ಲಿ ಸಿದ್ದ ಅರ್ಜಿಯನ್ನು ನ್ಯಾ| ಸಂಜಯ್ ಕಿಶನ್ ಕೌಲ್ ಅವರ ನೇತೃತ್ವದ ನ್ಯಾಯ ಪೀಠ ವಿಚಾರಣೆ ನಡೆಸಿದೆ. ಈ ವೇಳೆ ಪತ್ರಕರ್ತರ ಮೂಲಗಳ ಸುರಕ್ಷೆಯನ್ನು ಗಮನ ದಲ್ಲಿಟ್ಟುಕೊಂಡು ಖಾಸಗಿತನವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಪ್ರತ್ಯೇಕ ಮಾರ್ಗಸೂಚಿ ರಚಿಸಲು ಕೇಂದ್ರಕ್ಕೆ ನಿರ್ದೇಶಿಸಿದೆ. ಇದನ್ನು ಸರಕಾರವೇ ರೂಪಿಸುವುದು ಸೂಕ್ತ! ಈ ವಿಚಾರ ಗಂಭೀರವಾದದ್ದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.