Road Mishap: ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ ಟಿಪ್ಪರ್: ಚಾಲಕ ಮೃತ್ಯು
Team Udayavani, Nov 8, 2023, 1:26 PM IST
ಕೊಪ್ಪಳ: ತಾಲೂಕಿನ ಮುನಿರಾಬಾದ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಒಂದು ತುಂಗಭದ್ರಾ ನದಿಯ ಸೇತುವೆಗೆ ಡಿಕ್ಕಿ ಹೊಡೆದು ಬಳಿಕ ನದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಮೈನ್ಸ್ ತುಂಬಿದ್ದ ಟಿಪ್ಪರ್ ರಾಷ್ಟ್ರೀಯ ಹೆದ್ದಾರಿಯ ತುಂಗಭದ್ರಾ ಸೇತುವೆಯ ರಕ್ಷಣಾ ಗೋಡೆಗೆ ಗುದ್ದಿ ಬಳಿಕ ನದಿಗೆ ಉರುಳಿದೆ.
ಲಾರಿ ಚಾಲಕ ಅತಿವೇಗವಾಗಿ ಬಂದಿದ್ದರಿಂದ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತಪಟ್ಟ ಚಾಲಕ ಬಿಹಾರ್ ಮೂಲದವರು ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂಓದಿ: Sri Lankaದಲ್ಲಿನ ಅದಾನಿ ಬಂದರು ನಿರ್ಮಾಣಕ್ಕೆ ಅಮೆರಿಕದಿಂದ 553 ಮಿ. ಡಾಲರ್ ಹೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.