Karkala: ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿ ನಾಪತ್ತೆ


Team Udayavani, Nov 8, 2023, 6:18 PM IST

Karkala: ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿ ನಾಪತ್ತೆ

ಕಾರ್ಕಳ: ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಖಾಸು ನಿವಾಸಿ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ದೀಪಾ (21) ನಾಪತ್ತೆಯಾಗಿರುವ ಬಗ್ಗೆ ಆಕೆಯ ಸಹೋದರ ದಿಲೀಪ್‌ ಪೂಜಾರಿ ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ನ. 6ರಂದು ಬೆಳಗ್ಗೆ ಕಾಲೇಜಿಗೆಂದು ಹೋದವಳು ಮನೆಗೆ ವಾಪಸ್‌ ಬಂದಿಲ್ಲ. ಆಕೆಯನ್ನು ಸಂಬಂಧಿಕರ ಮನೆಯಲ್ಲೆಲ್ಲ ಹುಡುಕಾಡಿದ್ದು ಪತ್ತೆಯಾಗದ ಹಿನ್ನೆಲೆಯಲ್ಲಿ ನಾಪತ್ತೆ ಬಗ್ಗೆ ದೂರು ಸಲ್ಲಸಲಾಗಿದೆ. ನೀಲಿ ಬಣ್ಣದ ಚೂಡಿ ಧರಿಸಿದ್ದು, ಕಪ್ಪು ಬಿಳುಪು ಗೋಧಿ ಮೈಬಣ್ಣ ಕೋಲು ಮುಖದ ಚಹರೆ ಹೊಂದಿದ್ದಾಳೆ.

ಈ ಚಹರೆಯ ಹುಡುಗಿ ಕಂಡುಬಂದಲ್ಲಿ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.